Kenda movie selected for 14th Dada Saheb Phalke Film Festival : `ಕೆಂಡ’ ಜೂನ್‌ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಬಿಡುಗಡೆಗೂ ಮುನ್ನ ಸಿನಿಮಾ  14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ಗೆ ಆಯ್ಕೆ ಆಗಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ : ಲಚ್ಯಾಣ : ಮಹಾರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಮೂವರ ಸಾವು


ದೆಹಲಿಯಲ್ಲಿ ನಡೆಯಲಿರುವ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್-24ಕ್ಕೆ 'ಕೆಂಡ' ಸಿನಿಮಾ  ಪ್ರವೇಶ ಪಡೆದಿದೆ. ಗಂಟುಮೂಟೆ ಖ್ಯಾತಿಯ ರೂಪಾ ರಾವ್ ನಿರ್ಮಾಣ ಮಾಡಿರುವ ಈ ಸಿನಿಮಾ ಭಿನ್ನ ಜಾಡಿನ ಕಥಾನಕವನ್ನು ಒಳಗೊಂಡಿದೆ. ಆದರೆ ಈ ಖುಷಿ ಸುದ್ದಿ ಕೇವಲ ಚಿತ್ರತಂಡಕ್ಕೆ ಮಾತ್ರವಲ್ಲದೆ ಇಡೀ  ಕನ್ನಡ ಸಿನಿಮಾ ರಂಗಕ್ಕೆ ಖುಷಿ ವಿಷಯವಾಗಿದೆ 


ಈ ಸಿನಿಮಾ ಸಹದೇವ್ ಕೆಲವಡಿ ನಿರ್ದೇಶದ ಮೊದಲ ಸಿನಿಮಾ ಇದು'ಅವರಿಗೆ ಸಾಧನೆಯ ಮೆಟ್ಟಿಲೇ ಎಂದರು ತಪ್ಪಾಗದು. ಸಿನಿಮಾ ಬರುವ  ಜೂನ್ ತಿಂಗಳಿನಲ್ಲಿ ತೆರೆಗಾಣಲಿದೆ.


ಇದನ್ನು ಓದಿ : Loksabha election : ಶಾಂತಿಯುತವಾಗಿ ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಮರುಮತದಾನ 


ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಕೆಂಡವನ್ನು ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀರ್ಶ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ ಮುಂತಾದವರ ತಾರಾಗಣವಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.