ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಕಿಚ್ಚ ಸುದೀಪ್ ಪುತ್ರಿ..! ನಾನಿ "HIT" ಸಿನಿಮಾದಲ್ಲಿ ಸಾನ್ವಿ ಪಾತ್ರವೇನು ಗೊತ್ತೆ..?

Sanvi Sudeep HIT movie : ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ ಈಗಾಗಲೇ ಸ್ಟಾರ್ ಕಿಡ್ ಆಗಿ ವಿಶೇಷ ಛಾಪು ಮೂಡಿಸಿದ್ದಾರೆ. ಇದೀಗ ಅವರು ಸಿನಿಮಾಗಳಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರದಲ್ಲಿ ಕೆಲಸ ಮಾಡಿದ್ದಾರೆ. ಈ ವಿಷಯ ತಿಳಿದ ನಂತರ ಸುದೀಪ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಕಿಚ್ಚ ಸುದೀಪ್ ಪುತ್ರಿ..! ನಾನಿ "HIT" ಸಿನಿಮಾದಲ್ಲಿ ಸಾನ್ವಿ ಪಾತ್ರವೇನು ಗೊತ್ತೆ..?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.