Sudeep in Dance Karnataka Dance: ವಿಕ್ರಾಂತ್‌ ರೋಣ ಪ್ರಮೋಷನ್‌ನಲ್ಲಿ ನಟ ಕಿಚ್ಚ ಸುದೀಪ್‌ ಸದ್ಯ ಸಖತ್‌ ಬ್ಯುಸಿಯಾಗಿದ್ದಾರೆ. ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ʻಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ʼ ವೇದಿಕೆಯ ಮೇಲೆ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದಾರೆ. ಅಲ್ಲದೇ ನಟ ಶಿವರಾಜ್‌ ಕುಮಾರ್‌ ಜೊತೆ ಹೆಜ್ಜೆ ಹಾಕಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Vikrant Rоna: ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ನಂ.1 ಸ್ಥಾನದಲ್ಲಿದೆ ʻವಿಕ್ರಾಂತ್‌ ರೋಣʼ


ಜುಲೈ 28 ರಂದು ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ರಿಲೀಸ್ ಆಗುತ್ತಿದೆ. ಬಿಡುಗಡೆ ದಿನಾಂಕ ಸನಿಹವಾಗುತ್ತಿದ್ದಂತೆ ಪ್ರಮೋಷನ್‌ ಕಾರ್ಯ ಚುರುಕುಗೊಳಿಸಿದ್ದಾರೆ. ಬೆಂಗಳೂರು, ಮುಂಬೈ, ಹೈದರಾಬಾದ್, ಚೆನ್ನೈ, ಕೊಚ್ಚಿ ಸೇರಿದಂತೆ ಹಲವು ಕಡೆ ಸುದೀಪ್ ಹಾಗೂ ಚಿತ್ರತಂಡ ಸಿನಿಮಾ ಪ್ರಚಾರ ಮಾಡಿ ಬಂದಿದ್ದಾರೆ. 


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.