Bigg Boss Kannada Season 10 : ಬಿಗ್ ಬಾಸ್ ಕನ್ನಡ ಹೊಸ ಸೀಸನ್‌ನೊಂದಿಗೆ ಮತ್ತೆ ಕಿರುತೆರೆಗೆ ಬರಲು ಸಿದ್ಧವಾಗಿದೆ. ರಿಯಾಲಿಟಿ ಶೋನ ಹತ್ತನೇ ಸೀಸನ್ ಪ್ರಾರಂಭಕ್ಕೆ ಸಜ್ಜಾಗುತ್ತಿದೆ. ಶೀಘ್ರದಲ್ಲೇ ಶುರುವಾಗುವ ನಿರೀಕ್ಷೆಯಿದೆ. ರಿಯಾಲಿಟಿ ಶೋ ಪ್ರಸಾರ ಮಾಡುವ ಚಾನೆಲ್ ಬಿಗ್ ಬಾಸ್ ಕನ್ನಡದ ಮುಂಬರುವ ಸೀಸನ್‌ನ ಮೊದಲ ಪ್ರೋಮೋವನ್ನು ಬಿಡುಗಡೆ ಮಾಡಿದೆ. ಪ್ರೋಮೋದಲ್ಲಿ ಹೋಸ್ಟ್ ಕಿಚ್ಚ ಸುದೀಪ್ ಕಾಣಿಸಿಕೊಂಡಿಲ್ಲ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಪೋಷಕರನ್ನು ವಿರೋಧಿಸಿ ಮದುವೆ? ಗರ್ಭಪಾತ? 'ಖುಷಿ' ಸ್ಯಾಮ್ ರಿಯಲ್‌ ಲೈಫ್ ಸ್ಟೋರಿನಾ? 


ಬಿಗ್ ಬಾಸ್ ಕನ್ನಡ 10 ಹಿಂದಿನ ಸೀಸನ್‌ಗಳಿಗಿಂತ ವಿಭಿನ್ನವಾದ ಸೀಸನ್ ಆಗಿರಬಹುದು ಎಂಬ ಸುಳಿವು ಸಹ ತಯಾರಕರು ನೀಡಿದ್ದಾರೆ. ಆದರೆ ಬಿಗ್‌ಬಾಸ್‌ನ ಸೆಂಟರ್‌ ಆಫ್‌ ಅಟ್ರ್ಯಾಕ್ಷನ್‌ ಕಿಚ್ಚ ಸುದೀಪ್‌ ಈ ಪ್ರೋಮೋದಲ್ಲಿಲ್ಲ. ಸುದೀಪ್‌ ಈ ಬಾರಿ ಬಿಗ್‌ ಬಾಸ್‌ ಹೋಸ್ಟ್‌ ಮಾಡುತ್ತಾರೋ ಇಲ್ಲವೋ ಎಂಬ ಅನುಮಾನ ಅನೇಕರನ್ನು ಕಾಡುತ್ತಿದೆ. 


 


300 ಕೋಟಿಯ ಜವಾನ್ ಚಿತ್ರಕ್ಕೆ ಅತಿ ಹೆಚ್ಚು ಸಂಭಾವನೆ ಪಡೆದವರು ಇವರೇ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.