ಅಬ್ಬಬ್ಬಾ.. ಎಲ್ಲಿ ನೋಡಿದ್ರೂ ಬರೀ ‘ವಿಕ್ರಾಂತ್ ರೋಣ’.. ‘ವಿಕ್ರಾಂತ್ ರೋಣ’ .. ‘ವಿಕ್ರಾಂತ್ ರೋಣ’.. ಅರೆರೆ ಇದು ಇರಲೇಬೇಕಲ್ವಾ..? ಯಾಕಂದ್ರೆ ‘ವಿಕ್ರಾಂತ್ ರೋಣ’ ಇಟ್ಟಿರೋ ಹವಾ ಅಂತಹದ್ದು. ಇದು ಬರೀ ಹವಾ ಮಾತ್ರ ಅಲ್ಲ ಕನ್ನಡ ಸಿನಿಮಾಗಳ ತಾಕತ್ತು ಈ ‘ವಿಕ್ರಾಂತ್ ರೋಣ’ ಎನ್ನಬಹುದು. ಯಾಕಂದ್ರೆ ಬಹುನಿರೀಕ್ಷಿತ ಸ್ಯಾಂಡಲ್‌ವುಡ್ ಸಿನಿಮಾದ ರಿವ್ಯೂವ್‌ ಔಟ್‌ ಆಗಿದ್ದು, ‘ವಿಕ್ರಾಂತ್ ರೋಣ’ ಸುನಾಮಿ ಜಗತ್ತಿನಾದ್ಯಂತ ಸೃಷ್ಟಿಯಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.


COMMERCIAL BREAK
SCROLL TO CONTINUE READING