BBK 12 : ಬಿಗ್‌ ಬಾಸ್‌ ಮನೆಗೆ ಪ್ರಿಯಾ ಸುದೀಪ್‌ ಎಂಟ್ರಿ!? ಅಭಿಮಾನಿಗಳಿಗೆ ಶಾಕ್‌, ಸ್ಪರ್ಧಿಗಳಿಗೆ ನಡುಕ

Priya Sudeep bigg boss 12 : ಕನ್ನಡ ಬಿಗ್‌ ಬಾಸ್‌ ಸೀಸನ್‌ 12 ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆ ಇತ್ತೀಚಿಗೆ 3 ವೈಲ್ಡ್‌ ಕಾರ್ಡ್‌ ಎಂಟ್ರಿ ಆಗಿದೆ. ಇದರ ಜೊತೆಗೆ ಸ್ಪರ್ಧಿಗಳ ನಡುವೆ ಪೈಪೋಟಿ ಹೆಚ್ಚುತ್ತಿದೆ. ಈ ಪೈಕಿ ಇದೀಗ ನಟ ಕಿಚ್ಚ ಸುದೀಪ್‌ ಪತ್ನಿ ಪ್ರಿಯಾ ಅವರು ದೊಡ್ಮನೆ ಪ್ರವೇಶ ಮಾಡಲಿದ್ದಾರಾ? ಎಂಬ ಮಾತು ಕೇಳಿ ಬರುತ್ತಿದೆ..

BBK 12 : ಬಿಗ್‌ ಬಾಸ್‌ ಮನೆಗೆ ಪ್ರಿಯಾ ಸುದೀಪ್‌ ಎಂಟ್ರಿ!? ಅಭಿಮಾನಿಗಳಿಗೆ ಶಾಕ್‌, ಸ್ಪರ್ಧಿಗಳಿಗೆ ನಡುಕ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More