ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷಿತ ಕ್ರಾಂತಿ ಚಿತ್ರದ ಟ್ರೈಲರ್ ಅಂತೂ ಬಿಡುಗಡೆಯಾಗಿದ್ದು, ಯುಟ್ಯೂಬ್ ನಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿದೆ.


COMMERCIAL BREAK
SCROLL TO CONTINUE READING

ಅಷ್ಟಕ್ಕೂ ಈ ಚಿತ್ರದ ಟ್ರೈಲರ್ ನಲ್ಲಿ ಏನಿದೆ ಎನ್ನುವುದನ್ನು ನೋಡುತ್ತಾ ಹೋದಾಗ ಸರ್ಕಾರಿ ಶಾಲೆಗಳ ಉಳಿವಿನ ಕತೆಯನ್ನು ಬೇರೆ ಆಯಾಮದಲ್ಲಿ ವಿಭಿನ್ನವಾಗಿ ಹೇಳುವುದರ ಜೊತೆಗೆ ಚಿತ್ರವನ್ನು ಮಾಸ್ ಹಾಗೂ ಕ್ಲಾಸ್ ಎರಡಕ್ಕೂ ಒಗ್ಗುವಂಥ ಪಕ್ಕಾ ಮನರಂಜನೆಯ ಪ್ಯಾಕ್ ಮಾಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.