ಚೊಚ್ಚಲ ಮಲಯಾಳಂ ಚಿತ್ರ ‘ಪಡಕ್ಕಳಂ’ಗೆ KRG ಸ್ಟುಡಿಯೋಸ್ ಚಾಲನೆ

Sandalwood News: ಚಿತ್ರ ತಂಡ ಇಂದು ಕೊಚ್ಚಿಯಲ್ಲಿ ಮುಹೂರ್ತದ ಮೂಲಕ ಹಾಗೂ ಒಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರವನ್ನು ಅಧಿಕೃತವಾಗಿ ಆರಂಭಿಸಿದೆ.

Written by - YASHODHA POOJARI | Last Updated : Jul 15, 2024, 06:21 PM IST
    • KRG ಸ್ಟುಡಿಯೋಸ್ ಮತ್ತು ಫ್ರೈಡೇ ಫಿಲಂ ಹೌಸ್’ನ ಪ್ರಥಮ ಸಹಯೋಗ
    • KRG ಬ್ಯಾನರ್‌ನ ಮೊದಲ ಮಲಯಾಳಂ ಚಿತ್ರ
    • ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರ ಅಧಿಕೃತ ಆರಂಭ
ಚೊಚ್ಚಲ ಮಲಯಾಳಂ ಚಿತ್ರ ‘ಪಡಕ್ಕಳಂ’ಗೆ KRG ಸ್ಟುಡಿಯೋಸ್ ಚಾಲನೆ title=
KRG Studios

Sandalwood News: KRG ಸ್ಟುಡಿಯೋಸ್ ಮತ್ತು ಫ್ರೈಡೇ ಫಿಲಂ ಹೌಸ್’ನ ಪ್ರಥಮ ಸಹಯೋಗ ಮತ್ತು KRG ಬ್ಯಾನರ್‌ನ ಮೊದಲ ಮಲಯಾಳಂ ಚಿತ್ರವೂ ಆದ ಪಡಕ್ಕಳಂಗೆ ಮುಹೂರ್ತದ ಮೂಲಕ ಚಾಲನೆ ಸಿಕ್ಕಿದೆ.

ಇದನ್ನೂ ಓದಿ: ರಶ್ಮಿಕಾ, ಶ್ರೀಲೀಲಾ ಬೆನ್ನಲ್ಲೇ ಬಾಲಿವುಡ್’ಗೆ ಕನ್ನಡದ ಖ್ಯಾತ ನಿರ್ಮಾಪಕಿ ಎಂಟ್ರಿ… ಯಾರು ಆ ಬ್ಯೂಟಿ

ಚಿತ್ರ ತಂಡ ಇಂದು ಕೊಚ್ಚಿಯಲ್ಲಿ ಮುಹೂರ್ತದ ಮೂಲಕ ಹಾಗೂ ಒಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರವನ್ನು ಅಧಿಕೃತವಾಗಿ ಆರಂಭಿಸಿದೆ.

ಇದನ್ನೂ ಓದಿ: ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?

"ಪಡಕ್ಕಳಂ" ಒಂದು ಹಾಸ್ಯಭರಿತ ಫ್ಯಾಂಟಸಿಯ ಚಿತ್ರವಾಗಿದ್ದು, ಚಿತ್ರವನ್ನು ಮನು ಸ್ವರಾಜ್ ನಿರ್ದೇಶಿಸುತ್ತಾರೆ. ಈ ಚಿತ್ರ ಅವರ ಮೊದಲ ಪ್ರಯತ್ನವಾಗಿದ್ದು, ಇದನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ KRG ಬ್ಯಾನರ್ ಅಡಿಯಲ್ಲಿ ಹಾಗೂ ಖ್ಯಾತ ಮಲಯಾಳಂ ನಟ, ನಿರ್ಮಾಪಕ ವಿಜಯ್ ಬಾಬು  ಫ್ರೈಡೇ ಫಿಲಂ ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News