Sandalwood News: KRG ಸ್ಟುಡಿಯೋಸ್ ಮತ್ತು ಫ್ರೈಡೇ ಫಿಲಂ ಹೌಸ್’ನ ಪ್ರಥಮ ಸಹಯೋಗ ಮತ್ತು KRG ಬ್ಯಾನರ್‌ನ ಮೊದಲ ಮಲಯಾಳಂ ಚಿತ್ರವೂ ಆದ ಪಡಕ್ಕಳಂಗೆ ಮುಹೂರ್ತದ ಮೂಲಕ ಚಾಲನೆ ಸಿಕ್ಕಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಶ್ಮಿಕಾ, ಶ್ರೀಲೀಲಾ ಬೆನ್ನಲ್ಲೇ ಬಾಲಿವುಡ್’ಗೆ ಕನ್ನಡದ ಖ್ಯಾತ ನಿರ್ಮಾಪಕಿ ಎಂಟ್ರಿ… ಯಾರು ಆ ಬ್ಯೂಟಿ


ಚಿತ್ರ ತಂಡ ಇಂದು ಕೊಚ್ಚಿಯಲ್ಲಿ ಮುಹೂರ್ತದ ಮೂಲಕ ಹಾಗೂ ಒಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರವನ್ನು ಅಧಿಕೃತವಾಗಿ ಆರಂಭಿಸಿದೆ.


ಇದನ್ನೂ ಓದಿ: ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?


"ಪಡಕ್ಕಳಂ" ಒಂದು ಹಾಸ್ಯಭರಿತ ಫ್ಯಾಂಟಸಿಯ ಚಿತ್ರವಾಗಿದ್ದು, ಚಿತ್ರವನ್ನು ಮನು ಸ್ವರಾಜ್ ನಿರ್ದೇಶಿಸುತ್ತಾರೆ. ಈ ಚಿತ್ರ ಅವರ ಮೊದಲ ಪ್ರಯತ್ನವಾಗಿದ್ದು, ಇದನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ KRG ಬ್ಯಾನರ್ ಅಡಿಯಲ್ಲಿ ಹಾಗೂ ಖ್ಯಾತ ಮಲಯಾಳಂ ನಟ, ನಿರ್ಮಾಪಕ ವಿಜಯ್ ಬಾಬು  ಫ್ರೈಡೇ ಫಿಲಂ ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ