ಸಮಂತಾ- ನಾಗ ಚೈತನ್ಯ ವಿಚ್ಛೇದನಕ್ಕೆ ತೆಲಂಗಾಣ ಮಾಜಿ ಸಿಎಂ ಪುತ್ರ ಕೆಟಿಆರ್‌ ಕಾರಣ..! ಶಾಕಿಂಗ್‌ ವಿಚಾರ ಬಹಿರಂಗ

Naga Chaitanya Samantha divorce : ಇಷ್ಟು ದಿನ ಅಭಿಮಾನಿಗಳ ನಡುವೆ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದ ನಾಗ ಚೈತನ್ಯ ಸಮಂತಾ ವಿಚ್ಛೇದನ ವಿಚಾರ ಇದೀಗ ರಾಜಕೀಯ ಅಂಗಳ ಪ್ರವೇಶಿಸಿದೆ. ನಾಗ ಚೈತನ್ಯ ಸಮಂತಾ ವಿಚ್ಛೇದನಕ್ಕೆ ತೆಲಂಗಾಣ ಮಾಜಿ ಸಚಿವ ಕೆಟಿಆರ್ ಕಾರಣ ಎಂದು ಸಚಿವೆ ಕೊಂಡಾ ಸುರೇಖಾ ಸಂಚಲನ ಹೇಳಿಕೆ ನೀಡಿದ್ದಾರೆ. 

ಸಮಂತಾ- ನಾಗ ಚೈತನ್ಯ ವಿಚ್ಛೇದನಕ್ಕೆ ತೆಲಂಗಾಣ ಮಾಜಿ ಸಿಎಂ ಪುತ್ರ ಕೆಟಿಆರ್‌ ಕಾರಣ..! ಶಾಕಿಂಗ್‌ ವಿಚಾರ ಬಹಿರಂಗ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More