Nayanatara-Vignesh Shivan: ಮದುವೆಯಾದ ನಾಲ್ಕೇ ತಿಂಗಳಲ್ಲಿ ಅವಳಿ ಮಕ್ಕಳ ತಾಯಿಯಾದ ಲೇಡಿ ಸೂಪರ್ ಸ್ಟಾರ್ ನಯನತಾರಾ!
“ನಯನ ಮತ್ತು ನಾನು ಅಮ್ಮ-ಅಪ್ಪ ಆಗಿದ್ದೇವೆ. ನಾವು ಧನ್ಯರು. ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಎಲ್ಲಾ ಪ್ರಾರ್ಥನೆಗಳು, ನಮ್ಮ ಪೂರ್ವಜರ ಆಶೀರ್ವಾದಗಳು ನಮ್ಮನ್ನು ಹಾರೈಸಿವೆ. ನಮ್ಮ ಮಕ್ಕಳಾದ ಉಯಿರ್ ಮತ್ತು ಉಲಗಮ್ ಗೆ ನಿಮ್ಮೆಲ್ಲರ ಆಶೀರ್ವಾದ ಬೇಕು` ಎಂದು ಶಿವನ್ ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ.
ಇದೇ ವರ್ಷ ಜೂನ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವಳಿ ಗಂಡು ಮಕ್ಕಳ ಪೋಷಕರಾಗಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಶಿವನ್ ಕಂದಮ್ಮಗಳ ಪಾದಕ್ಕೆ ಮುತ್ತಿಡುವ ಫೋಟೋ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಎಲ್ಲಾ ಸ್ಟಾರ್‌ಗಳಿಂತ ವಿಭಿನ್ನ ಧನುಷ್ಯ-ಐಶ್ವರ್ಯ : ಡೈವೋರ್ಸ್ ನಿರ್ಧಾರ ಕೈಬಿಟ್ಟ ದಂಪತಿ..!
“ನಯನ ಮತ್ತು ನಾನು ಅಮ್ಮ-ಅಪ್ಪ ಆಗಿದ್ದೇವೆ. ನಾವು ಧನ್ಯರು. ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಎಲ್ಲಾ ಪ್ರಾರ್ಥನೆಗಳು, ನಮ್ಮ ಪೂರ್ವಜರ ಆಶೀರ್ವಾದಗಳು ನಮ್ಮನ್ನು ಹಾರೈಸಿವೆ. ನಮ್ಮ ಮಕ್ಕಳಾದ ಉಯಿರ್ ಮತ್ತು ಉಲಗಮ್ ಗೆ ನಿಮ್ಮೆಲ್ಲರ ಆಶೀರ್ವಾದ ಬೇಕು" ಎಂದು ಶಿವನ್ ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ.
ಸಿಂಹಾಸನದ ಮೇಲೆ ಚಪ್ಪಲಿ, ಮಚ್ಚು..: ಧ್ರುವಾ ಫ್ಯಾನ್ಸ್ ತಲೆಗೆ ಹುಳ ಬಿಟ್ಟ ಡೈರೆಕ್ಟರ್ ಪ್ರೇಮ್..!
ಇವರ ವಿವಾಹದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟ ನಟಿಯರು ಆಗಮಿಸಿ ಶುಭ ಹಾರೈಸಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.