ಜಯಂತ್​ ಚಿನ್ನುಮರಿಗೆ ಕೂಡಿಬಂತು ಕಂಕಣಭಾಗ್ಯ... ಲಕ್ಷ್ಮೀ ನಿವಾಸ ಧಾರಾವಾಹಿ ಜಾನು ಖ್ಯಾತಿಯ ಚಂದನಾ ಮದುವೆ! ಹುಡುಗ ಯಾರು ಗೊತ್ತಾ?

Chandana Ananthakrishna Marriage: ಲಕ್ಷ್ಮೀ ನಿವಾಸ ಸೀರಿಯಲ್‌ ನಟಿ ಚಂದನಾ ಅನಂತಕೃಷ್ಣರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಉದ್ಯಮಿ ಪ್ರತ್ಯಕ್ಷ್‌ ಎಂಬವರ ಜೊತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ.  

Written by - Bhavishya Shetty | Last Updated : Nov 6, 2024, 08:24 PM IST
    • ಚಂದನಾ ಅನಂತಕೃಷ್ಣ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ
    • ಉದ್ಯಮಿ ಪ್ರತ್ಯಕ್ಷ್‌ ಎಂಬವರ ಜೊತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ.
    • ಇದೇ ತಿಂಗಳು ನಟಿ ಚಂದನಾ ಸಪ್ತಪದಿ ತುಳಿಯುತ್ತಿದ್ದಾರೆ ಎಂದು ತಿಳಿದುಬಂದಿದೆ
ಜಯಂತ್​ ಚಿನ್ನುಮರಿಗೆ ಕೂಡಿಬಂತು ಕಂಕಣಭಾಗ್ಯ... ಲಕ್ಷ್ಮೀ ನಿವಾಸ ಧಾರಾವಾಹಿ ಜಾನು ಖ್ಯಾತಿಯ ಚಂದನಾ ಮದುವೆ! ಹುಡುಗ ಯಾರು ಗೊತ್ತಾ?
Chandana Ananthakrishna Marriage

Chandana Ananthakrishna Marriage: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಜಾಹ್ನವಿ ಪಾತ್ರ ನಿರ್ವಹಿಸುತ್ತಿರುವ ನಟಿ ಚಂದನಾ ಅನಂತಕೃಷ್ಣ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

Add Zee News as a Preferred Source

ಇದನ್ನೂ ಓದಿ: ಮಾನಸ ಬೆನ್ನಲ್ಲೇ ದೊಡ್ಮನೆಯಿಂದ ಪ್ರಬಲ ಕಂಟೆಸ್ಟೆಂಟ್‌ ಹೊರಕ್ಕೆ..! ಬಿಗ್‌ಬಾಸ್‌ಗಿಂತ ನನಗೆ ಅದೇ ಮುಖ್ಯ ಎನ್ನುತ್ತಾ ತನ್ನನ್ನು ತಾನೇ ಸೆಲ್ಫ್ ಎಲಿಮಿನೇಟ್‌ ಮಾಡಿಕೊಂಡ ಸ್ಪರ್ಧಿ!

ಲಕ್ಷ್ಮೀ ನಿವಾಸ ಸೀರಿಯಲ್‌ ನಟಿ ಚಂದನಾ ಅನಂತಕೃಷ್ಣರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಉದ್ಯಮಿ ಪ್ರತ್ಯಕ್ಷ್‌ ಎಂಬವರ ಜೊತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಇದನ್ನೂ ಓದಿ: ಬೆಳಗ್ಗೆ ಏಳುತ್ತಿದ್ದಂತೆ ಹಳಸಿದ ಬಾಯಲ್ಲಿ ಈ ಬೇರು ನೆನೆಸಿಟ್ಟ ನೀರು ಕುಡಿಯಿರಿ: 5 ದಿನದಲ್ಲಿ ಸೊಂಟದ ಸುತ್ತ ತುಂಬಿದ ಹಠಮಾರಿ ಬೊಜ್ಜು ಬೆಣ್ಣೆಯಂತೆ ಕರಗುತ್ತೆ!

ಇನ್ನು ಇದೇ ತಿಂಗಳು ನಟಿ ಚಂದನಾ ಸಪ್ತಪದಿ ತುಳಿಯುತ್ತಿದ್ದಾರೆ ಎಂದು ತಿಳಿದುಬಂದಿದೆ. ನಟಿ ಚಂದನಾ ಅನಂತಕೃಷ್ಣ ಅವರು ಬಿಗ್‌ ಬಾಸ್‌ ಸೀಸನ್‌-7, ಡ್ಯಾನ್ಸಿಂಗ್ ಚಾಂಪಿಯನ್‌, ಭರ್ಜರಿ ಬ್ಯಾಚುಲರ್ಸ್​ ರಿಯಾಲಿಟಿ ಶೋನ ಸ್ಪರ್ಧಿ ಆಗಿದ್ದರು. ಇದೀಗ ಲಕ್ಷ್ಮೀ ನಿವಾಸ ಸೀರಿಯಲ್‌ನಲ್ಲಿ ನಟಿಸುತ್ತಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News