Pankaj Udhas Death : ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ಇನ್ನಿಲ್ಲ

Pankaj Udhas Death ಹಿರಿಯ ಗಜಲ್ ಗಾಯಕ ಪಂಕಜ್ ಉದಾಸ್ ಅವರು ಇಹ ಲೋಕ ತ್ಯಜಿಸಿದ್ದಾರೆ.  ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಅಂದರೆ ಫೆಬ್ರವರಿ 26 ರಂದು ಕೊನೆಯುಸಿರೆಳೆದಿದ್ದಾರೆ.  

Written by - Ranjitha R K | Last Updated : Feb 26, 2024, 04:44 PM IST
  • ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ಇನ್ನಿಲ್ಲ
  • ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು
  • ಅವರಿಗೆ 73 ವರ್ಷ ವಯಸ್ಸಾಗಿತ್ತು.
Pankaj Udhas Death  : ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ಇನ್ನಿಲ್ಲ  title=

Pankaj Udhas Death : ಹಿರಿಯ ಗಜಲ್ ಗಾಯಕ ಪಂಕಜ್ ಉದಾಸ್ ಅವರು ಇಹ ಲೋಕ ತ್ಯಜಿಸಿದ್ದಾರೆ.  ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಅಂದರೆ ಫೆಬ್ರವರಿ 26 ರಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಪಂಕಜ್ ಉದಾಸ್ ನಿಧನದ ಸುದ್ದಿಯನ್ನು ಅವರ ಕುಟುಂಬ ದೃಢಪಡಿಸಿದೆ. ಈ ಬಗ್ಗೆ ಗಾಯಕನ ಕುಟುಂಬ ಹೇಳಿಕೆಯನ್ನು ಬಿಡುಗಡೆ ಮಾಡಿದೆ. 

ದೀರ್ಘಕಾಲದ ಅನಾರೋಗ್ಯದಿಂದ ಬಳುತ್ತಿದ್ದ ಪದ್ಮಶ್ರೀ ಪಂಕಜ್ ಉದಾಸ್  ನಿಧನದ ಬಗ್ಗೆ ತುಂಬಾ ಭಾರವಾದ ಹೃದಯದಿಂದ ತಿಳಿಸುತ್ತಿದ್ದೇವೆ ಎಂದು ಅವರ ಕುಟುಂಬ ಟ್ವೀಟ್ ಮೂಲಕ ಹೇಳಿಕೆ ಬಿಡುಗಡೆ ಮಾಡಿದೆ. 

ಇದನ್ನೂ ಓದಿ : Article 370 : ʼಆರ್ಟಿಕಲ್‌ 370ʼ ಸಿನಿಮಾ ಮೊದಲ ವಾರಾಂತ್ಯದ ಕಲೆಕ್ಷನ್‌ ಎಷ್ಟು ಗೊತ್ತಾ..!

 

 
 
 
 

 
 
 
 
 
 
 
 
 
 
 

A post shared by Nayaab Udhas (@nayaabudhas)

ಇದನ್ನೂ ಓದಿ : ಸೆಟ್ಟೇರಿತು ’ನಿದ್ರಾದೇವಿ Next Door’: ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ ಕ್ರೇಜಿಸ್ಟಾರ್ ಕ್ಲಾಪ್

ಪದ್ಮಶ್ರೀ ಪಂಕಜ್ ಉದಾಸ್  ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News