Charliee movie in Japan : ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಸಿನಿಮಾ ಇದೀಗ ಜಪಾನ್ ನೆಲದಲ್ಲಿ ಬಿಡುಗಡೆಗೊಳ್ಳಲು ಸಿದ್ಧವಾಗಿದೆ. ಜಪಾನಿನ ಅತಿ ದೊಡ್ಡ ಮತ್ತು ಹಳೆಯ ಚಲನಚಿತ್ರ ಸ್ಟುಡಿಯೋಗಳಲ್ಲಿ ಒಂದಾಗಿರುವ ಲೆಜೆಂಡರಿ ಸ್ಟುಡಿಯೋಸ್ ಈಗ 777 ಚಾರ್ಲಿ ಸಿನಿಮಾ ವನ್ನು ಬಿಡುಗಡೆಗೊಳಿಸಲು ನಿರ್ಧರಿಸಿದೆ.
ಇದನ್ನು ಓದಿ : ಸ್ಥಾನವನ್ನು ಬಳಸಿಕೊಂಡು ನಿಮ್ಮ ಮುಂದೆ ಮೂರ್ಖ ಮಾತುಗಳನ್ನು ಹೇಳುತ್ತಿದ್ದಾರೆ ಪ್ರಧಾನಿ : ಪ್ರಿಯಾಂಕಾ ಗಾಂಧಿ
777 ಚಾರ್ಲಿ ಸಿನಿಮಾ ಸಾಹಸಮಯ ಚಿತ್ರವಾಗಿತ್ತು ಕಿರಣ್ ರಾಜ್ ಬರೆದು ಅವರೇ ನಿರ್ದೇಶನ ಮಾಡಿದ್ದಾರೆ. ಪರಾಮ್ವಾ ಸ್ಟುಡಿಯೋ ಅಡಿಯಲ್ಲಿ ನಿರ್ಮಾಣಗೊಂಡ ಈ ಸಿನಿಮಾದಲ್ಲಿ ಲ್ಯಾಬ್ರಡಾರ್ ನಾಯಿ ಚಾರ್ಲಿ, ಸಂಗೀತಾ ಶೃಂಗೇರಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ ಸೇರಿದಂತೆ ಹಲವರ ನಟನೆಯಲ್ಲಿ ಸಿನಿಮಾ ಮೂಡಿ ಬಂದಿದೆ.
#777Charlie travels to #Japan ☺️
Legendary Studio @shochiku_movie, known for distributing popular movies such as “Hachi: A Dog’s Tale,” will be distributing 777 Charlie in Japan. It is indeed our honour to be associated with one of the largest and oldest film studios in Japan 🤗 pic.twitter.com/W6I01Zjxjw
— Paramvah Studios (@ParamvahStudios) April 27, 2024
777 ಚಾರ್ಲಿ ಸಿನಿಮಾ ಐದನೇ ಅತಿ ಹೆಚ್ಚು ಗಳಿಗೆ ಕನ್ನಡ ಚಲನಚಿತ್ರವಾಗಿ ಮತ್ತು 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಈ ಚಿತ್ರವು ಕನ್ನಡದ ಅತ್ಯುತ್ತಮ ಚಲನಚಿತ್ರ ಗೆದ್ದುಕೊಂಡಿದೆ.
ಇದೀಗ ಇದೇ ಸಿನಿಮಾ ಜಪಾನ್ ಗೆ ಪ್ರಯಾಣ ಬೆಳೆಸಲಿದ್ದು, ಜನಪ್ರಿಯ ಹಾಗೂ ಹಳೆಯ ಚಲನಚಿತ್ರ ಸ್ಟುಡಿಯೋ ಲೆಜೆಂಡರಿ ಸ್ಟುಡಿಯೋ ಅಡಿಯಲ್ಲಿ 777 ಚಾರ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಇದೇ ಜೂನ್ 28ರಂದು 2024 ಸಿನಿಮಾ ಬಿಡುಗಡೆಗೊಳ್ಳಲಿದೆ.
ಇದನ್ನು ಓದಿ : IPL 2024 : ಲಕ್ನೋ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು RR ಬೌಲಿಂಗ್ ಆಯ್ಕೆ
ಈ ಕುರಿತು ಮಾಹಿತಿಯನ್ನು ರಕ್ಷಿತ್ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಗೂ ಪರಮ ವಾಹ ಸ್ಟುಡಿಯೋಸ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.