Charliee movie in Japan : ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಸಿನಿಮಾ ಇದೀಗ ಜಪಾನ್ ನೆಲದಲ್ಲಿ ಬಿಡುಗಡೆಗೊಳ್ಳಲು ಸಿದ್ಧವಾಗಿದೆ. ಜಪಾನಿನ ಅತಿ ದೊಡ್ಡ ಮತ್ತು ಹಳೆಯ ಚಲನಚಿತ್ರ ಸ್ಟುಡಿಯೋಗಳಲ್ಲಿ ಒಂದಾಗಿರುವ ಲೆಜೆಂಡರಿ ಸ್ಟುಡಿಯೋಸ್ ಈಗ 777 ಚಾರ್ಲಿ ಸಿನಿಮಾ ವನ್ನು ಬಿಡುಗಡೆಗೊಳಿಸಲು ನಿರ್ಧರಿಸಿದೆ.


COMMERCIAL BREAK
SCROLL TO CONTINUE READING

ಇದನ್ನು ಓದಿ : ಸ್ಥಾನವನ್ನು ಬಳಸಿಕೊಂಡು ನಿಮ್ಮ ಮುಂದೆ ಮೂರ್ಖ ಮಾತುಗಳನ್ನು ಹೇಳುತ್ತಿದ್ದಾರೆ ಪ್ರಧಾನಿ : ಪ್ರಿಯಾಂಕಾ ಗಾಂಧಿ


777 ಚಾರ್ಲಿ ಸಿನಿಮಾ ಸಾಹಸಮಯ ಚಿತ್ರವಾಗಿತ್ತು ಕಿರಣ್ ರಾಜ್ ಬರೆದು ಅವರೇ ನಿರ್ದೇಶನ ಮಾಡಿದ್ದಾರೆ. ಪರಾಮ್ವಾ ಸ್ಟುಡಿಯೋ ಅಡಿಯಲ್ಲಿ ನಿರ್ಮಾಣಗೊಂಡ ಈ ಸಿನಿಮಾದಲ್ಲಿ ಲ್ಯಾಬ್ರಡಾರ್ ನಾಯಿ ಚಾರ್ಲಿ, ಸಂಗೀತಾ ಶೃಂಗೇರಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ ಸೇರಿದಂತೆ ಹಲವರ ನಟನೆಯಲ್ಲಿ ಸಿನಿಮಾ ಮೂಡಿ ಬಂದಿದೆ.


IPL 2024 : ಲಕ್ನೋ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು RR ಬೌಲಿಂಗ್ ಆಯ್ಕೆ 


ಈ ಕುರಿತು ಮಾಹಿತಿಯನ್ನು ರಕ್ಷಿತ್ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಗೂ ಪರಮ ವಾಹ ಸ್ಟುಡಿಯೋಸ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.