ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ಅಭಿನಯದ 'ಕುಲದಲ್ಲಿ ಕೀಳ್ಯಾವುದೋ' ಚಿತ್ರಕ್ಕೆ ಮುಹೂರ್ತ

ನಿರ್ಮಾಪಕಿ ವಿದ್ಯಾ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಸಂತೋಷ್ ಕುಮಾರ್ ಎ.ಕೆ, ನಿರ್ದೇಶಕ ಕೆ.ರಾಮನಾರಾಯಣ್, ನಾಯಕ ಮಡೆನೂರು ಮನು ಹಾಗೂ ನಾಯಕಿ ಮೌನ ಗುಡ್ಡೆಮನೆ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪ್ರಸ್ತುತ ಚಿತ್ರಕ್ಕೆ ರಾಮನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ಅಭಿನಯದ 'ಕುಲದಲ್ಲಿ ಕೀಳ್ಯಾವುದೋ' ಚಿತ್ರಕ್ಕೆ ಮುಹೂರ್ತ
Image Credit: File Photo

About the Author