ನಯನತಾರಾಗೆ ಬಿಗ್ ಶಾಕ್ ನೀಡಿದ ಮದ್ರಾಸ್ ಹೈಕೋರ್ಟ್..! ನಟಿಗೆ ನೋಟಿಸ್‌ ಜಾರಿ.. ಏಕೆ ಗೊತ್ತೆ..?

HC notice to Nayanthara : ಲೇಡಿ ಸೂಪರ್‌ ಸ್ಟಾರ್‌ ನಯನತಾರಾ ವರ್ಸಸ್ ನಟ ಧನುಷ್ ವಿವಾದ ಕೆಲ ದಿನಗಳಿಂದ ಗದ್ದಲಕ್ಕೆ ತಿರುಗಿದ್ದು ಗೊತ್ತೇ ಇದೆ. ಇದರ ನಡುವೆ ನಟಿಗೆ ಮದ್ರಾಸ್ ಹೈಕೋರ್ಟ್ ಹೊಸ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಘಟನೆ ಒಂದು ಪ್ರಮುಖ ಬೆಳವಣಿಗೆ ಎಂದೇ ಹೇಳಬಹುದು.. ಹೆಚ್ಚಿನ ವಿವರ ಇಲ್ಲಿದೆ..  

ನಯನತಾರಾಗೆ ಬಿಗ್ ಶಾಕ್ ನೀಡಿದ ಮದ್ರಾಸ್ ಹೈಕೋರ್ಟ್..! ನಟಿಗೆ ನೋಟಿಸ್‌ ಜಾರಿ.. ಏಕೆ ಗೊತ್ತೆ..?

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.