ವಿಚ್ಛೇದನ ಹಾದಿಯಲ್ಲಿ ಮತ್ತೊಂದು ಫೇಮಸ್‌ ಜೋಡಿ.. ಒಬ್ಬರನ್ನೊಬ್ಬರು ಬಿಟ್ಟಿರದವರ ಬಾಳಲ್ಲಿ ಬಿರುಗಾಳಿ!

Mahhi Vij First Reaction On Her Divorce: ಇತ್ತೀಚೆಗೆ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಸೆಲೆಬ್ರಿಟಿಗಳ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಪರಿಸ್ಥಿತಿ ಎಷ್ಟರ ಮಟ್ಟಿಗೆ ಬದಲಾಗಿದೆ ಎಂದರೆ, ಯಾವ ದಿನದಂದು ಸೆಲೆಬ್ರಿಟಿಗಳು ವಿಚ್ಛೇದನ ಘೋಷಿಸುತ್ತಾರೆ ಎಂದು ಊಹಿಸಲು ಸಾಧ್ಯವಿಲ್ಲ ಎಂಬಂತಾಗಿದೆ.. 

ವಿಚ್ಛೇದನ ಹಾದಿಯಲ್ಲಿ ಮತ್ತೊಂದು ಫೇಮಸ್‌ ಜೋಡಿ.. ಒಬ್ಬರನ್ನೊಬ್ಬರು ಬಿಟ್ಟಿರದವರ ಬಾಳಲ್ಲಿ ಬಿರುಗಾಳಿ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.