ಮೆಜೆಸ್ಟಿಕ್ 2 ಸಿನಿಮಾದ ಚಿತ್ರೀಕರಣ ಮುಕ್ತಾಯ.. ರಿಲೀಸ್‌ ಯಾವಾಗ?

ಇದೀಗ ಈ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ. ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ  ಚಿತ್ರದುರ್ಗದ ಹೆಚ್.ಆನಂದಪ್ಪ ಅವರ ನಿರ್ಮಾಣದ ಈ ಚಿತ್ರಕ್ಕೆ  ರಾಮು ಅವರೇ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ಮೆಜೆಸ್ಟಿಕ್ 2 ಸಿನಿಮಾದ ಚಿತ್ರೀಕರಣ ಮುಕ್ತಾಯ.. ರಿಲೀಸ್‌ ಯಾವಾಗ?

About the Author