ದಿಢೀರ್‌ ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ಮೋಹನ್‌ ಲಾಲ್!!‌ ಸ್ಟಾರ್‌ ನಟನ ಆರೋಗ್ಯಕ್ಕೆ ಆಗಿದ್ದೇನು?

Malayalam actor Mohanlal: 64 ವರ್ಷ ವಯಸ್ಸಿನ ನಟ ಮೋಹನ್‌ ಲಾಲ್ ಅವರಿಗೆ ಮುಂದಿನ ಐದು ದಿನಗಳವರೆಗೆ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿಗಾವಹಿಸಲಾಗಿದೆ ಎಂದಿರುವ ಆಸ್ಪತ್ರೆಯ ಅಧಿಕೃತ ಹೇಳಿಕೆಯನ್ನು ಶ್ರೀಧರ್ ಪಿಳ್ಳೈ ಎಂಬವರು ಹಂಚಿಕೊಂಡಿದ್ದಾರೆ.  

Written by - Bhavishya Shetty | Last Updated : Aug 18, 2024, 04:38 PM IST
    • ಹಿರಿಯ ನಟ ಮೋಹನ್‌ ಲಾಲ್ ತೀವ್ರ ಜ್ವರದಿಂದಾಗಿ ಕೊಚ್ಚಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ
    • ಮುಂದಿನ ಐದು ದಿನಗಳವರೆಗೆ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿಗಾವಹಿಸಲಾಗಿದೆ
    • ಆಸ್ಪತ್ರೆಯ ಅಧಿಕೃತ ಹೇಳಿಕೆಯನ್ನು ಶ್ರೀಧರ್ ಪಿಳ್ಳೈ ಎಂಬವರು ಹಂಚಿಕೊಂಡಿದ್ದಾರೆ.
ದಿಢೀರ್‌ ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ಮೋಹನ್‌ ಲಾಲ್!!‌ ಸ್ಟಾರ್‌ ನಟನ ಆರೋಗ್ಯಕ್ಕೆ ಆಗಿದ್ದೇನು? title=
File Photo

actor Mohanlal hospitalised: ಹಿರಿಯ ನಟ ಮೋಹನ್‌ ಲಾಲ್ ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವಿನಿಂದಾಗಿ ಕೊಚ್ಚಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಪ್ರೇಯಸಿ ಆತ್ಮಹತ್ಯೆಯ ನೋವು ಪರಿಪರಿಯಾಗಿ ಕಾಡಿದರೂ ಟೀಂ ಇಂಡಿಯಾ ಪರ ಆಡಿ ಮಿಂಚುತ್ತಿದ್ದಾನೆ ಈ ಸ್ಟಾರ್‌ ಬ್ಯಾಟರ್!‌ ಆತ ಬೇರಾರು ಅಲ್ಲ...

64 ವರ್ಷ ವಯಸ್ಸಿನ ನಟ ಮೋಹನ್‌ ಲಾಲ್ ಅವರಿಗೆ ಮುಂದಿನ ಐದು ದಿನಗಳವರೆಗೆ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿಗಾವಹಿಸಲಾಗಿದೆ ಎಂದಿರುವ ಆಸ್ಪತ್ರೆಯ ಅಧಿಕೃತ ಹೇಳಿಕೆಯನ್ನು ಶ್ರೀಧರ್ ಪಿಳ್ಳೈ ಎಂಬವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹಾವು ಮೊಟ್ಟೆಯಿಟ್ಟು ಮರಿ ಮಾಡುವುದನ್ನು ನೋಡಿದ್ದೀರಾ? ಬಲು ಅಪರೂಪದ ವಿಡಿಯೋ ವೈರಲ್

ಸಿನಿಮಾ ಕೆಲಸದ ನಿಮಿತ್ತ ಮೋಹನ್ ಲಾಲ್ ಗುಜರಾತ್‌ʼಗೆ ತೆರಳಿದ್ದರು. ಆದರೆ ಅಲ್ಲಿ ಅವರ ಆರೋಗ್ಯ ಹದಗೆಟ್ಟ ಕಾರಣ ಕೊಚ್ಚಿಗೆ ಮರಳಿದರು. ಇತ್ತೀಚಿನ ವೈದ್ಯಕೀಯ ವರದಿ ಪ್ರಕಾರ, ಮೋಹನ್‌ ಲಾಲ್ ಚೇತರಿಸಿಕೊಳ್ಳುತ್ತಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News