ದಿಢೀರ್ ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ಮೋಹನ್ ಲಾಲ್!! ಸ್ಟಾರ್ ನಟನ ಆರೋಗ್ಯಕ್ಕೆ ಆಗಿದ್ದೇನು?
Malayalam actor Mohanlal: 64 ವರ್ಷ ವಯಸ್ಸಿನ ನಟ ಮೋಹನ್ ಲಾಲ್ ಅವರಿಗೆ ಮುಂದಿನ ಐದು ದಿನಗಳವರೆಗೆ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿಗಾವಹಿಸಲಾಗಿದೆ ಎಂದಿರುವ ಆಸ್ಪತ್ರೆಯ ಅಧಿಕೃತ ಹೇಳಿಕೆಯನ್ನು ಶ್ರೀಧರ್ ಪಿಳ್ಳೈ ಎಂಬವರು ಹಂಚಿಕೊಂಡಿದ್ದಾರೆ.
actor Mohanlal hospitalised: ಹಿರಿಯ ನಟ ಮೋಹನ್ ಲಾಲ್ ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವಿನಿಂದಾಗಿ ಕೊಚ್ಚಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎಂದು ಹೇಳಲಾಗಿದೆ.
64 ವರ್ಷ ವಯಸ್ಸಿನ ನಟ ಮೋಹನ್ ಲಾಲ್ ಅವರಿಗೆ ಮುಂದಿನ ಐದು ದಿನಗಳವರೆಗೆ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿಗಾವಹಿಸಲಾಗಿದೆ ಎಂದಿರುವ ಆಸ್ಪತ್ರೆಯ ಅಧಿಕೃತ ಹೇಳಿಕೆಯನ್ನು ಶ್ರೀಧರ್ ಪಿಳ್ಳೈ ಎಂಬವರು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಹಾವು ಮೊಟ್ಟೆಯಿಟ್ಟು ಮರಿ ಮಾಡುವುದನ್ನು ನೋಡಿದ್ದೀರಾ? ಬಲು ಅಪರೂಪದ ವಿಡಿಯೋ ವೈರಲ್
ಸಿನಿಮಾ ಕೆಲಸದ ನಿಮಿತ್ತ ಮೋಹನ್ ಲಾಲ್ ಗುಜರಾತ್ʼಗೆ ತೆರಳಿದ್ದರು. ಆದರೆ ಅಲ್ಲಿ ಅವರ ಆರೋಗ್ಯ ಹದಗೆಟ್ಟ ಕಾರಣ ಕೊಚ್ಚಿಗೆ ಮರಳಿದರು. ಇತ್ತೀಚಿನ ವೈದ್ಯಕೀಯ ವರದಿ ಪ್ರಕಾರ, ಮೋಹನ್ ಲಾಲ್ ಚೇತರಿಸಿಕೊಳ್ಳುತ್ತಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ