ಗಾಂಜಾ ಪ್ರಕರಣದಲ್ಲಿ ಇಬ್ಬರು ಖ್ಯಾತ ನಿರ್ದೇಶಕರ ಬಂಧನ..!

Khalid Rahman arrested : ಮಲಯಾಳಂನ ಸೂಪರ್‌ಸ್ಟಾರ್ ನಟ ಮಮ್ಮುಟ್ಟಿ ನಟಿಸಿದ "ಉಂಡಾ" ಚಿತ್ರದ ಮೂಲಕ ಮುನ್ನೆಲೆಗೆ ಬಂದಿದ್ದ ನಿರ್ದೇಶಕ ಖಾಲಿದ್ ರೆಹಮಾನ್, ಟೋವಿನೋ ಥಾಮಸ್ ಅಭಿನಯದ ಸೂಪರ್ ಹಿಟ್ ಚಿತ್ರ 'ತಲ್ಲುಮಾಲ' ವನ್ನು ಡೈರೆಕ್ಟ್‌ ಮಾಡುವ ಮೂಲಕ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಖ್ಯಾತಿ ಪಡೆದಿದ್ದರು.. ಆದ್ರೆ ಇದೀಗ ಅವರು.. ಹೆಚ್ಚಿನ ಮಾಹಿತಿ ಇಲ್ಲಿದೆ..

ಗಾಂಜಾ ಪ್ರಕರಣದಲ್ಲಿ ಇಬ್ಬರು ಖ್ಯಾತ ನಿರ್ದೇಶಕರ ಬಂಧನ..!
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More