ಸಲ್ಮಾನ್‌ ಖಾನ್‌ ಗೆ ಮುತ್ತಿಟ್ಟು ಸ್ಟೇಜ್‌ ಮೇಲೆಯೇ ಮುದ್ದಾಡಿದ ಖ್ಯಾತ ನಟಿ..! ವಿಡಿಯೋ ಸಖತ್ ವೈರಲ್

Salman Khan video: ಸಲ್ಮಾನ್ ಖಾನ್ ಜೊತೆ ವೇದಿಕೆ ಮೇಲೆ ಈ ನಟಿಯ ವಿಡಿಯೋ ವೈರಲ್‌ ಆಗುತ್ತಿದೆ. ಇದರಲ್ಲಿ ನಟಿ ಸಲ್ಮಾನ್‌ ಖಾನ್‌ ಗೆ ಮುತ್ತಿಟ್ಟು ಮುದ್ದಾಡುವುದನ್ನು ಕಾಣಬಹುದು.

Written by - Chetana Devarmani | Last Updated : Oct 14, 2024, 10:02 AM IST
  • ಸಲ್ಮಾನ್‌ ಖಾನ್‌ಗೆ ಕಿಸ್‌ ಕೊಟ್ಟ ನಟಿ
  • ಸಲ್ಮಾನ್‌ ಖಾನ್‌ ಜೊತೆ ಈ ನಟಿ ಫ್ಲರ್ಟಿಂಗ್‌
  • ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್‌
ಸಲ್ಮಾನ್‌ ಖಾನ್‌ ಗೆ ಮುತ್ತಿಟ್ಟು ಸ್ಟೇಜ್‌ ಮೇಲೆಯೇ ಮುದ್ದಾಡಿದ ಖ್ಯಾತ ನಟಿ..! ವಿಡಿಯೋ ಸಖತ್ ವೈರಲ್

Mallika Sherawat Flirting Salman Khan video: ಸಲ್ಮಾನ್ ಖಾನ್ ಬಿಗ್ ಬಾಸ್ 18 ಹೋಸ್ಟ್‌ ಮಾಡುತ್ತಿದ್ದು, ಶೋ ಆರಂಭವಾಗಿದೆ. ವಾರಾಂತ್ಯದಲ್ಲಿ ಮೊದಲ ಎಲಿಮಿನೇಷನ್ ನಡೆದಿದ್ದು, ಗಧರಾಜ್ ಎಲಿಮಿನೇಟ್‌ ಆಗಿದ್ದಾರೆ. ಬಿಗ್ ಬಾಸ್ 18ರ ಹೊಸ ಪ್ರೋಮೋ ಬಿಡುಗಡೆಯಾಗಿದೆ. ಭಾನುವಾರ ಅತಿಥಿಗಳು ಬಿಗ್‌ ಬಾಸ್‌ಗೆ ಆಗಮಿಸಿದ್ದಾರೆ. ಈ ವೇಳೆ ನಟಿ ಮಲ್ಲಿಕಾ ಶೆರಾವತ್ ಕೂಡ ಬಂದಿದ್ದಾರೆ.  
     
ವೀಕೆಂಡ್ ಕಾ ವಾರ್ ಎಪಿಸೋಡ್ ನಲ್ಲಿ ಸಲ್ಮಾನ್ ಖಾನ್ ಅವರೊಂದಿಗೆ ಮಲ್ಲಿಕಾ ಶೆರಾವತ್‌ ಫ್ಲರ್ಟಿಂಗ್ ಮಾಡುತ್ತಿದ್ದಾರೆ. ಕಲರ್ಸ್ ಟಿವಿ ಹಂಚಿಕೊಂಡಿರುವ ಹೊಸ ಪ್ರೋಮೋದಲ್ಲಿ ಮಲ್ಲಿಕಾ ಶೆರಾವತ್ ಬಿಗ್ ಬಾಸ್ 18ಕ್ಕೆ ಆಗಮಿಸಿ ಸಲ್ಮಾನ್ ಖಾನ್ ಜೊತೆ ವೇದಿಕೆ ಹಂಚಿಕೊಂಡಿರುವುದನ್ನು ಕಾಣಬಹುದು. 

Add Zee News as a Preferred Source

ಇದನ್ನೂ ಓದಿ : Kichcha Sudeep : ಬಿಗ್ ಬಾಸ್‌ಗೆ ಗುಡ್‌ ಬೈ ಹೇಳಿದ ಕಿಚ್ಚ ಸುದೀಪ್..! ಅಧಿಕೃತ ಹೇಳಿಕೆ ನೀಡಿ ಹೊರ ಬಂದ ಅಭಿನಯ ಚಕ್ರವರ್ತಿ.. 

ಕಿತ್ತಳೆ ಬಣ್ಣದ ಲೆಹೆಂಗಾ ಧರಿಸಿರುವ ಮಲ್ಲಿಕಾ ಶೆರಾವತ್‌ "ಆಪ್ ಮೇರಿ ಆಂಖೋನ್ ಮೇ ಹೋ, ಆಪ್ ಮೇರೆ ದಿಲ್ ಮೇ ಹೋ" ಎಂದು ಹೇಳುತ್ತಾ ಕೆನ್ನೆಯ ಮೇಲೆ ಮುತ್ತಿಡುತ್ತಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. 

 

 
 
 
 

 
 
 
 
 
 
 
 
 
 
 

A post shared by ColorsTV (@colorstv)

 

ಮಲ್ಲಿಕಾ ಶೆರಾವತ್ ಬಿಗ್ ಬಾಸ್ 18 ಕ್ಕೆ ವಿಕ್ಕಿ ಔರ್ ವಿದ್ಯಾ ಕಾ ವೋ ವಾಲಾ ಸಿನಿಮಾದ ಪ್ರಚಾರಕ್ಕಾಗಿ ಆಗಮಿಸಿದ್ದಾರೆ. ಈ ವೇಳೆ ವೇದಿಕೆ ಮೇಲೆ ಅವರು ಬಾಲಿವುಡ್‌ನ ಮೋಸ್ಟ್‌ ಎಲಿಜಿಬಲ್‌ ಬ್ಯಾಚುಲರ್‌ ಸಲ್ಮಾನ್‌ ಖಾನ್‌ ಜೊತೆ ಮಾಡಿದ ಫ್ಲರ್ಟಿಂಗ್‌ ಎಲ್ಲರನ್ನು ಅಚ್ಚರಿಗೊಳಿಸಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. 

ಇದನ್ನೂ ಓದಿ : ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಆಲಿಯಾ ಭಟ್..! ನಟಿಗೆ ಇರುವ ಆರೋಗ್ಯ ಸಮಸ್ಯೆ ಕೇಳಿದ್ರೆ ಕಣ್ಣೀರು ಬರುತ್ತೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News