ʼಓ ನನ್ನ ಸಂತೋಷವೇ ನಿನಗೆ ಹುಟ್ಟುಹಬ್ಬದ ಶುಭಾಶಯʼ : ಚಿರು ಬರ್ತ್ಡೇಗೆ ಮೇಘನಾ ಭಾವುಕ ಬರಹ..!
ಇಂದು (ಅ.17) ನಟ ಚಿರಂಜೀವಿ ಸರ್ಜಾ ಅವರ ಹುಟ್ಟು ಹಬ್ಬ. ದೈಹಿಕವಾಗಿ ಅವರು ಇಲ್ಲವೆಂದರೂ ಕನ್ನಡಾಭಿಮಾನಿಗಳ ಹೃದಯಲ್ಲಿ ಸದಾ ಅಮರ. ಚಿರು ಹುಟ್ಟು ಹಬ್ಬದಂದು ಅವರ ಪತ್ನಿ ಮೇಘನಾ ರಾಜ್ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಬಾವುಕ ನುಡಿಗಳ ಜೊತೆಗೆ ವಿಶೇಷ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು : ಇಂದು (ಅ.17) ನಟ ಚಿರಂಜೀವಿ ಸರ್ಜಾ ಅವರ ಹುಟ್ಟು ಹಬ್ಬ. ದೈಹಿಕವಾಗಿ ಅವರು ಇಲ್ಲವೆಂದರೂ ಕನ್ನಡಾಭಿಮಾನಿಗಳ ಹೃದಯಲ್ಲಿ ಸದಾ ಅಮರ. ಚಿರು ಹುಟ್ಟು ಹಬ್ಬದಂದು ಅವರ ಪತ್ನಿ ಮೇಘನಾ ರಾಜ್ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಬಾವುಕ ನುಡಿಗಳ ಜೊತೆಗೆ ವಿಶೇಷ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.
ಚಿರು ಅವರ ಜೊತೆಗಿನ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಮೇಘನಾ ಅವರು, ʼನನ್ನ ಸಂತೋಷವೆ ನಿನಗೆ ಹುಟ್ಟು ಹಬ್ಬದ ಶುಭಾಶಯಗಳು.! ನನ್ನ ನಗುವಿಗೆ ಕಾರಣ ನೀನು. ಪ್ರೀತಿಯ ಪತಿ ಚಿರು ಐ ಲವ್ ಯೂ ಎಂದು ಭಾವುಕವಾದ ಸಾಲುಗಳನ್ನು ಬರೆದುಕೊಂಡಿದ್ದಾರೆ. ಇನ್ನು ಮೆಘನಾ ಪೋಸ್ಟ್‌ಗೆ ಅವರ ಅಭಿಮಾನಿಗಳು ಸಹ ಕಾಮೆಂಟ್ ಮಾಡಿ ಚಿರಂಜೀವಿ ಸರ್ಜಾ ಬರ್ತಡೇಗೆ ವಿಶ್ ಮಾಡಿದ್ದಾರೆ.
ಇದನ್ನೂ ಓದಿ: Kantara vs Godfather : ಬಾಕ್ಸಾಫೀಸ್‌ನಲ್ಲಿ ಕಾಂತಾರ vs ಗಾಡ್‌ಫಾದರ್!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.