Meghana Raj : ಬಹುದಿನಗಳ ಪ್ರಶ್ನೆಗೆ ಮೇಘನಾ ಕೊಟ್ಟೆ ಬಿಟ್ರು ಉತ್ತರ.! ಇದೇ ಚಿರು ಪತ್ನಿಯ ಮುಂದಿನ ನಿರ್ಧಾರ?
Meghana Raj Sarja : ನಟಿ ಮೇಘನಾ ರಾಜ್ ಅವರು ನಿನ್ನೆ ಕುತೂಹಲಕಾರಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು. ಎಲ್ಲರೂ ಬಹಳ ದಿನಗಳಿಂದ ಕೇಳುವ ಆ ಪ್ರಶ್ನೆಗೆ ಉತ್ತರ ಕೊಡುವುದಾಗಿ ಹೇಳಿದ್ದರು. ಇದೀಗ ಮೇಘನಾ ರಾಜ್ ತಮ್ಮ ಜೀವನದ ದೊಡ್ಡ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
Meghana Raj Sarja New Movie : ಪತಿ ಚಿರು ಅಗಲಿಕೆಯ ನೋವಿನಿಂದ ಚೇತರಿಸಿಕೊಂಡ ನಟಿ ಮೇಘನಾ ರಾಜ್ ಅವರು ನಿನ್ನೆ ಕುತೂಹಲಕಾರಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು. ಎಲ್ಲರೂ ಬಹಳ ದಿನಗಳಿಂದ ಕೇಳುವ ಆ ಪ್ರಶ್ನೆಗೆ ಉತ್ತರ ಕೊಡುವುದಾಗಿ ಹೇಳಿದ್ದರು. ಇದೀಗ ಮೇಘನಾ ರಾಜ್ ತಮ್ಮ ಜೀವನದ ದೊಡ್ಡ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಮೇಘನಾ ರಾಜ್ ಏನು ಹೇಳ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು., ಇಂದು ಬೆಳಗ್ಗೆ 10.35 ಕ್ಕೆ ಮೇಘನಾ ಇದಕ್ಕೆ ಉತ್ತರ ನೀಡಿದ್ದಾರೆ.
Taraka Ratna Death: ಜೂ.ಎನ್ ಟಿ ಆರ್ ಅಣ್ಣ ನಂದಮೂರಿ ತಾರಕ ರತ್ನ ಇನ್ನಿಲ್ಲ!
ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ 'ಆಟಗಾರ' ಚಿತ್ರದಲ್ಲಿ ತೆರೆ ಹಂಚಿಕೊಂಡಿದ್ದರು. ಬಹಳ ವರ್ಷಗಳ ಕಾಲ ಪ್ರೀತಿಸಿ, ಕುಟುಂಬದವರನ್ನು ಒಪ್ಪಿಗೆ ಮದುವೆ ಆಗಿದ್ದರು ಈ ಜೋಡಿ. ಆದರೆ ದುರ್ವಿಧಿ ಎಂಬಂತೆ 2020 ರ ಜೂನ್ 7ರಂದು ಚಿರು ಹೃದಯಾಘಾತದಿಂದ ಅಗಲಿದರು. ಆಗ ಮೇಘನಾ ಗರ್ಭಿಣಿಯಾಗಿದ್ದರು. ಕೆಲವೇ ತಿಂಗಳಲ್ಲಿ ಮೇಘನಾ ಬಾಳಲ್ಲಿ ಪುತ್ರ ರಾಯನ್ ಸರ್ಜಾ ಬೆಳಕಾಗಿ ಬಂದರು. ಮಗನನ್ನು ನೋಡುತ್ತಾ ನೋವನ್ನು ಮರೆಯುತ್ತಿರುವ ಮೇಘನಾ ಈಗ ಮತ್ತೆ ಸಿನಿಮಾ ಮಾಡಲು ಸಜ್ಜಾಗಿರುವುದು ಸಂತಸದ ವಿಚಾರವಾಗಿದೆ.
ಇದನ್ನೂ ಓದಿ : Darshan fans : ಮಾಧ್ಯಮದವರ ಮೇಲೆ ನಟ ದರ್ಶನ್ ಅಭಿಮಾನಿಗಳಿಂದ ಹಲ್ಲೆ ಆರೋಪ.!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.