ಈಜುಕೊಳದಲ್ಲಿ ಮೂತ್ರ ವಿಸರ್ಜನೆ ಮಾಡಿದ ಅಲ್ಲು ಅರ್ಜುನ್.. ವಿಡಿಯೋ ಲೀಕ್..! ಸ್ಟಾರ್ ನಟನಿಗೆ ಮತ್ತೊಂದು ಸಂಕಷ್ಟ.. ದೂರು ದಾಖಲು
Allu arjun pushpa 2 : ಪುಷ್ಪಾ 2 ಬಿಡುಗಡೆ ನಂತರ ಸ್ಟಾರ್ ನಟ ಅಲ್ಲು ಅರ್ಜುನ್‌ಗೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಸಂಧ್ಯಾ ಥಿಯೇಟರ್ ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ. ಈಗಿರುವಾಗ ಮತ್ತೊಂದು ದೂರು ನಟನ ವಿರುದ್ಧ ದಾಖಲಾಗಿದೆ.. ಈ ಕುರಿತು ಸಂಪೂರ್ಣ ವರದಿ ಇಲ್ಲಿದೆ..
Allu arjun Case update : ನಟ ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್ ಮತ್ತು ಪುಷ್ಪ 2 ಚಿತ್ರದ ನಿರ್ಮಾಪಕರ ವಿರುದ್ಧ ಕಾಂಗ್ರೆಸ್ ಎಂಎಲ್‌ಸಿ ತೀನ್ಮಾರ್ ಮಲ್ಲಣ್ಣ ಮೇಡಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿತ್ರದಲ್ಲಿನ ದೃಶ್ಯವೊಂದು ಪೊಲೀಸರನ್ನು ಅವಮಾನಿಸುತ್ತದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹೌದು.. ಪುಷ್ಪಾ 2 ಪ್ರಿಮಿಯರ್ ಶೋ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಅಲ್ಲದೆ ಆಕೆಯ ಮಗಳ ಸಧ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ.. ಆದರೆ ಮಗು ಬದುಕುವ ಸಾಧ್ಯತೆ ಕಡಿಮೆ ಇದೆ ಎಂದು ವೈದ್ಯರು ಹೇಳುತ್ತಿದ್ದಾರೆ.
ಇದನ್ನೂ ಓದಿ:ಶ್ರೀಲೀಲಾಗೆ ಟಕ್ಕರ್ ಕೊಟ್ಟ ಬ್ಯೂಟಿ ಈಕೆ..! ಅಲ್ಲು ಅರ್ಜುನ್‌ಗೆ ಡ್ಯಾನ್ಸ್ ಕಲಿಸಿದ ಈ ಸುಂದರಿ ಯಾರ್ ಗೊತ್ತೆ..?
ಇದೀಗ ತೆಲಂಗಾಣ ಎಂಎಲ್‌ಸಿ ಮಲ್ಲಣ್ಣ ಪುಷ್ಪಾ 2 ನಿರ್ದೇಶಕ, ನಿರ್ಮಾಪಕ ಮತ್ತು ನಾಯಕ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಿಸಿದ್ದಾರೆ. ಪುಷ್ಪಾ 2 ಸಿನಿಮಾದಲ್ಲಿ ಪುಷ್ಪರಾಜ್ ಈಜುಕೊಳದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ ಅದೇ ಕೊಳದಲ್ಲಿ ಪೊಲೀಸ್ ಅಧಿಕಾರಿ ಇರುವ ದೃಶ್ಯವನ್ನು ತೀನ್ಮಾರ್ ಮಲ್ಲಣ್ಣ ವಿಶೇಷವಾಗಿ ಟೀಕಿಸಿದ್ದಾರೆ. ಈ ದೃಶ್ಯವನ್ನು ಅಗೌರವ ಮತ್ತು ಕಾನೂನು ಜಾರಿ ಅಧಿಕಾರಿಗಳ ಘನತೆಗೆ ಕುಂದು ತಂದಿದೆ ಎಂದು ಕಿಡಿಕಾರಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.