ಈ ವಾರ ತೆರೆಗೆ ಮಡೆನೂರ್ ಮನು ಅಭಿನಯದ "ಕುಲದಲ್ಲಿ ಕೀಳ್ಯಾವುದೋ" ಚಿತ್ರ

Kuladhalli Keelyavudho: ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ - ನಾಯಕಿಯಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ನೀಡದೆ U/A ಪ್ರಮಾಣಪತ್ರ ನೀಡಿದೆ‌. ಬಹು ನಿರೀಕ್ಷಿತ ಈ ಚಿತ್ರ ಮೇ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  
 

ಈ ವಾರ ತೆರೆಗೆ ಮಡೆನೂರ್ ಮನು ಅಭಿನಯದ "ಕುಲದಲ್ಲಿ ಕೀಳ್ಯಾವುದೋ" ಚಿತ್ರ

About the Author