Naa Ninna Bidaladre ghost 2.0: ಹೇಮಂತ್ ಹೆಗ್ಡೆ ನಿರ್ದೇಶನದ ಬಹು ನಿರೀಕ್ಷಿತ  "ನಾ ನಿನ್ನ ಬಿಡಲಾರೆ ಘೋಸ್ಟ್ 2.0" ಹಾರಾರ್ ಚಿತ್ರದ ಎರಡನೇ ಹಂತದ ಚಿತ್ರೀಕರಣ ಇತ್ತಿಚೆಗಷ್ಟೇ ಸಕಲೇಶಪುರ ದ ಸುತ್ತ ಮುತ್ತ ಮುಕ್ತಾಯಗೊಂಡಿತು.


COMMERCIAL BREAK
SCROLL TO CONTINUE READING

ಸುಮಾರು ಹತ್ತು ದಿನಗಳ ಈ ಶೆಡ್ಯೂಲ್ ನಲ್ಲಿ ಅಪೂರ್ವ ಮತ್ತು ಹೇಮಂತ್ ಬಾಗವಹಿಸಿದ್ದ ಹಲವು ರೋಚಕ ಸನ್ನಿವೇಶಗಳನ್ನು ಚಿತ್ರೀಕರಿಸಲಾಯಿತು. ಇದಲ್ಲದೆ ಶಂಕರ್ ಅಶ್ವಥ್ ಹಾಗೂ ಸುಚೇಂದ್ರ ಪ್ರಸಾದ್ ಭಾಗವಹಿಸಿದ ಹಲವು ಸನ್ನಿವೇಶಗಳ ಚಿತ್ರೀಕರಣ ಸಹ ನಡೆಯಿತು.. 


ಹೇಮಂತ್ ಹೆಗ್ಡೆ ನಟಿಸಿ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಅಪೂರ್ವ, ಕಿಶೋರ್, ಶರತ್ ಲೋಹಿತಾಶ್ವ , ಭಾವನ ನಾಜರ್ ಮುಂತಾದ ಕಲಾವಿದರ ದಂಡೇ ಇದೆ ..ಇನ್ನೊಂದು ವಿಶೇಷ ಎಂದರೆ ಈ ಚಿತ್ರದ ಗ್ರಾಫಿಕ್ಸ್ ಸಿಂಗಾಪುರದ ಸ್ಟುಡಿಯೋ ಒಂದರಲ್ಲಿ ತಯಾರಾಗಲಿದೆ.  ಚಿತ್ರದ ಮೂರನೇ ಹಂತದ ಚಿತ್ರೀಕರಣ ಫೆಬ್ರವರಿ ಯಲ್ಲಿ ಶುರುವಾಗಲಿದೆ. ಚಿತ್ರ ಜೂನ್ ನಲ್ಲಿ ತೆರೆ ಕಾಣುವ ನಿರೀಕ್ಷೆ ಇದೆ ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.