ಮುಗಿದೇ ಹೋಯಿತು ಅಧ್ಯಾಯ.. ಸಮಂತಾ ಜೊತೆಗಿನ ಆ ಕೊನೆಯ ನೆನಪನ್ನೂ ಅಳಿಸಿದ ನಾಗಚೈತನ್ಯ!!


Samantha-Nag Cahitanya: ಟಾಲಿವುಡ್ ಹೀರೋ ನಾಗ ಚೈತನ್ಯ ಮತ್ತು ನಟಿ ಶೋಭಿತಾ ಧೂಳಿಪಾಲ ಅವರ ಮದುವೆ ಮೂಹೂರ್ತ ಫಿಕ್ಸ್ ಆಗಿದೆಯಂತೆ. ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿರುವ ಈ ಪ್ರೇಮ ಪಕ್ಷಿಗಳು ಇತ್ತೀಚೆಗಷ್ಟೇ ಹಳದಿ ಕಾರ್ಯಕ್ರಮವನ್ನೂ ನೆರವೇರಿಸಿದ್ದಾರೆ.. 
 

ಮುಗಿದೇ ಹೋಯಿತು ಅಧ್ಯಾಯ.. ಸಮಂತಾ ಜೊತೆಗಿನ ಆ ಕೊನೆಯ ನೆನಪನ್ನೂ ಅಳಿಸಿದ ನಾಗಚೈತನ್ಯ!!
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More