ಅಕ್ಕಿನೇನಿ ಕುಟುಂಬಕ್ಕೆ ಬಿಗ್‌ಶಾಕ್..‌ ಮತ್ತೊಮ್ಮೆ ಕೋರ್ಟ್‌ ಮೆಟ್ಟಿಲೇರಿದ ನಾಗಚೈತನ್ಯ! ಫ್ಯಾನ್ಸ್‌ಗೆ ಆಘಾತ..

Naga Chaitanya court appearance: ತೆಲಂಗಾಣ ಸಚಿವ ಕೊಂಡ ಸುರೇಖಾ ಅವರ ಅನುಚಿತ ಕಾಮೆಂಟ್‌ಗಳ ಕುರಿತು ನಟರಾದ ಅಕ್ಕಿನೇನಿ ನಾಗಾರ್ಜುನ ಮತ್ತು ನಾಗ ಚೈತನ್ಯ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮಾನಹಾನಿ ಪ್ರಕರಣದ ಭಾಗವಾಗಿ ಅವರು ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ.

ಅಕ್ಕಿನೇನಿ ಕುಟುಂಬಕ್ಕೆ ಬಿಗ್‌ಶಾಕ್..‌ ಮತ್ತೊಮ್ಮೆ ಕೋರ್ಟ್‌ ಮೆಟ್ಟಿಲೇರಿದ ನಾಗಚೈತನ್ಯ! ಫ್ಯಾನ್ಸ್‌ಗೆ ಆಘಾತ..
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More