ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ನಾಗಚೈತನ್ಯ! ಏನಂದ್ರು ಗೊತ್ತಾ?

Naga Chaitanya about his divorce: ತಾಂಡೆಲ್‌ ಕೊನೆಗೂ ಪ್ರೇಕ್ಷಕರ ಮುಂದೆ ಬಂದಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ದೇಶಕ ಚಂದು ಮೊಂಡೇಟಿ ನಿರ್ದೇಶನದ ಈ ಚಿತ್ರ ಶುಕ್ರವಾರ (ಫೆಬ್ರವರಿ 7) ಪ್ರೇಕ್ಷಕರಿಗೆ ಬಿಡುಗಡೆಯಾಯಿತು. ಇದರಲ್ಲಿ ಅಕ್ಕಿನೇನಿ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ ಮತ್ತು ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ.

ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ನಾಗಚೈತನ್ಯ! ಏನಂದ್ರು ಗೊತ್ತಾ?
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More