Nayanthara Divorce With Vignesh Shivan : ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನತಾರಾ ತಮ್ಮ ಪತಿ ವಿಘ್ನೇಶ್ ಶಿವನ್ ಅವರಿಂದ ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿ ಶುರುವಾಗಿದೆ. ಇದಕ್ಕೆ ಕಾರಣ ನಯನತಾರಾ ಇನ್‌ಸ್ಟಾಗ್ರಾಮ್‌ನಲ್ಲಿ ವಿಘ್ನೇಶ್ ಶಿವನ್ ಅವರನ್ನ ಅನ್‌ಫಾಲೋ ಮಾಡಿದ್ದರು. ಬಳಿಕ ನಯನತಾರಾ ಮತ್ತೆ ವಿಘ್ನೇಶ್ ಶಿವನ್ ಅವರನ್ನ ಫಾಲೋ ಮಾಡುತ್ತಿದ್ದಾರೆ. ಆದರೆ ಇದೀಗ ಅವರು ಹಾಕಿದ ಪೋಸ್ಟ್ ಒಂದು ಡಿವೋರ್ಸ್ ವದಂತಿಗೆ ಪುಷ್ಠಿ ನೀಡುತ್ತಿದೆ.
ಇದನ್ನೂ ಓದಿ: ‘ಪುಷ್ಪ 2’ ಶ್ರೀವಲ್ಲಿ ಪಾತ್ರದಲ್ಲಿ ಬಹುಮುಖ್ಯ ಬದಲಾವಣೆ.. ರಶ್ಮಿಕಾ ಮಂದಣ್ಣ ಕೊಟ್ರು ಬಿಗ್ ಅಪ್‌ಡೇಟ್!
ನಯನತಾರಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ "I am Lost..!" ಎಂದು ಪೋಸ್ಟ್ ಹಾಕಿದ್ದಾರೆ. ಈ ನಿಗೂಢ ಪೋಸ್ಟ್ ಅಭಿಮಾನಿಗಳಲ್ಲಿ ಹಲವು ಅನುಮಾನಗಳನ್ನು ಹುಟ್ಟು ಹಾಕುತ್ತಿದೆ. ವಿಘ್ನೇಶ್ ಶಿವನ್ ಜೊತೆಗಿನ ನಯನತಾರಾ ಸಂಬಂಧದಲ್ಲಿ ಬಿರುಕು ಮೂಡಿದ್ಯಾ ಎಂಬ ಪ್ರಶ್ನೆ ಉದ್ಭವಿಸಿದೆ. ಆದರೆ ಈ ಬಗ್ಗೆ ಎಲ್ಲವೂ ಊಹಾಪೋಹಗಳಿದ್ದು, ಅಧಕೃತವಾಗಿ ದೃಢಪಡಿಸಿಲ್ಲ.
What...?😱 pic.twitter.com/XuZDtmEcrw
— Sakthi (@__Sakthiiii_) March 7, 2024
ನಯನತಾರಾ ಮತ್ತು ವಿಘ್ನೇಶ್ ಶಿವನ್ ಜೂನ್ 9, 2022 ರಂದು ವಿವಾಹವಾದರು. ರಜಿನಿಕಾಂತ್, ಶಾರುಖ್ ಖಾನ್, ಅಜಿತ್ ಕುಮಾರ್ ಮತ್ತು ವಿಜಯ್ ಸೇತುಪತಿ ಸೇರಿದಂತೆ ಹಲವಾರು ತಾರೆಯರು ಅವರ ಮದುವೆಗೆ ಹಾಜರಾಗಿದ್ದರು. ದಂಪತಿಗಳು ತಮ್ಮ ಅವಳಿ ಮಕ್ಕಳನ್ನು ಅಕ್ಟೋಬರ್ 2022 ರಲ್ಲಿ ಬಾಡಿಗೆ ತಾಯ್ತನದ ಮೂಲಕ ಸ್ವಾಗತಿಸಿದರು.
ಇದನ್ನೂ ಓದಿ: ಆರಾಧ್ಯ ಬಚ್ಚನ್ʼಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ರಾ ಐಶ್ವರ್ಯಾ ರೈ ! ಇದು ಸತ್ಯವೇ ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.