ಫೋಸ್ಟ್‌ ಹಂಚಿಕೊಂಡು ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ ನಜ್ರಿಯಾ ..! ಫಹದ್‌-ನಜ್ರಿಯಾ ಡಿವೋರ್ಸ್‌ ಪಕ್ಕಾ, ಸಮಂತಾ ಹಾದಿ ಹಿಡಿತಾಳಾ ಸುಂದರಿ..?

Nazriya Nazim Fahadh fasil divorce : ಮಲಯಾಳಂ ನಟಿ ನಜ್ರಿಯಾ ನಜೀಮ್ ತಮ್ಮ ಪತಿ ಫಹದ್ ಫಾಜಿಲ್‌ಗೆ ವಿಚ್ಛೇದನ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ನಟಿಯ ಪೋಸ್ಟ್ ಈಗ ಸಂಚಲನ ಮೂಡಿಸಿದೆ. ಇದಕ್ಕೆ ನಟಿ ಸಮಂತಾ ಪ್ರತಿಕ್ರಿಯೆ ನೀಡಿದ್ದು.. ಶಾಕ್‌ ಮೂಡಿಸುತ್ತಿದೆ..

ಫೋಸ್ಟ್‌ ಹಂಚಿಕೊಂಡು ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ ನಜ್ರಿಯಾ ..! ಫಹದ್‌-ನಜ್ರಿಯಾ ಡಿವೋರ್ಸ್‌ ಪಕ್ಕಾ, ಸಮಂತಾ ಹಾದಿ ಹಿಡಿತಾಳಾ ಸುಂದರಿ..?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.