'ಅಯ್ಯೋ ನಂದು ಅವಳಷ್ಟು ದೊಡ್ಡದಲ್ಲ'.. ಖ್ಯಾತ ನಟಿಯ ಬಹಿರಂಗ ಹೇಳಿಕೆ!

Bollywood actress: ನೀನಾ ಗುಪ್ತಾ ಕಪಿಲ್ ಶರ್ಮಾ ಅವರ ಕಾರ್ಯಕ್ರಮದಲ್ಲಿದ್ದಾಗ, ನಟಿಯೊಬ್ಬರ ಬಗ್ಗೆ ನೇರವಾದ ಕಾಮೆಂಟ್ ಮಾಡಿದ್ದಾರೆ.. ಈ ಸಂಬಂಧ ವಿಡಿಯೋವೊಂದು ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.  

'ಅಯ್ಯೋ ನಂದು ಅವಳಷ್ಟು ದೊಡ್ಡದಲ್ಲ'.. ಖ್ಯಾತ ನಟಿಯ ಬಹಿರಂಗ ಹೇಳಿಕೆ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.