ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ಆಗಸ್ಟ್ 15ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು ಆದರೆ ಈಗ ಬದಲಾವಣೆಗಳನ್ನು ಕಂಡಿದೆ. 


COMMERCIAL BREAK
SCROLL TO CONTINUE READING

ಸುಕುಮಾರ್ ನಿರ್ದೇಶನದ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಸಿನಿಮಾ ಅಗಸ್ಟ್ 15ರಂದು ತೆರೆ ಕಾಣಲಿದೆ ಎಂದು ಮೊದಲು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿತ್ತು. 


ಇದನ್ನು ಓದಿ : ಅಮಿತಾಬ್ ಅವರ ಕುಟುಂಬದ ಹೆಸರು ಬಚ್ಚನ್ ಅಲ್ಲ.. ಅವರ ನಿಜವಾದ ಹೆಸರು ಕೂಡ ಅಮಿತಾಬ್ ಅಲ್ಲ.. !  


ಇದಕ್ಕೂ ಮುಂಚೆ ಅಂತಿಮ ಕೆಲಸಗಳು ವಿಳಂಬವಾದ ಕಾರಣ ಡಿಸೆಂಬರ್ 6 ಸಿನಿಮಾ ಬಿಡುಗಡೆ ಯಾಗುತ್ತದೆ ಎಂದು ಕಳೆದ ತಿಂಗಳು ಚಿತ್ರತಂಡ ಅಧಿಕೃತವಾಗಿ ಘೋಷಿಸಿ ಮತ್ತು ಇದಕ್ಕೆ ಸಂಬಂಧಿಸಿದ ವಿಶೇಷ ಪೋಸ್ಟರ್ ಅನ್ನು ಬಿಡುಗಡೆ ಮಾಡಿತ್ತು. 


2021 ರಲ್ಲಿ ಪುಷ್ಪ ದೀ ರೈಸ್ ಬಿಡುಗಡೆಯಾಗಿತ್ತು ಅದರ ಮುಂದುವರಿದ ಭಾಗವಾಗಿ ಪುಷ್ಪ ದಿ ರೂಲ್ ಎರಡು ಸಾವಿರದ ಇಪ್ಪತ್ನಾಲ್ಕರ ಡಿಸೆಂಬರ್ 6ರಂದು ಬಿಡುಗಡೆಯಾಗಲಿದೆ ಎಂದು ಸಿನೆಮಾ ತಂಡ ಘೋಷಿಸಿತ್ತು. ಆದರೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಪುಷ್ಪ ಸಿನಿಮಾದ ಬಿಡುಗಡೆ ದಿನಾಂಕ ಮತ್ತೆ ಮುಂದೂಡಲಾಗಿದೆ ಎಂದು ಸುದ್ದಿ ವೈರಲ್ ಆಗಿದೆ. 


ಇದನ್ನು ಓದಿ : ಅನ್ಯ ಧರ್ಮದ ಯುವಕನನ್ನು ಮದುವೆಯಾಗಿರುವುದು ಇದೇ ಕಾರಣಕ್ಕೆ !ಇಷ್ಟು ದಿನಗಳ ಬಳಿಕ ಸತ್ಯ ಬಾಯ್ಬಿಟ್ಟ ಸೋನಾಕ್ಷಿ ಸಿನ್ಹಾ 


ಆಗಸ್ಟ್ ನಲ್ಲಿ ಬಿಡುಗಡೆಯಾಗಬೇಕಿದ್ದ ಸಿನಿಮಾ ಡಿಸೆಂಬರ್ ನಲ್ಲಿ ಬಿಡುಗಡೆ ಮಾಡುವುದಾಗಿ ಸಿನಿಮಾ ತಂಡ ಕಳೆದ ತಿಂಗಳು ಘೋಷಿಸಿದೆ. ಆದರೆ ಇದೀಗ ಮತ್ತೆ ಮುಂದೂಡಲಾಗಿದೆ ಎಂಬ ಸುದ್ದಿ ವೈರಲ್ ಆಗುವ ಮೂಲಕ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಈ ಕುರಿತಂತೆ ಸಿನಿಮಾ ತಂಡ ಯಾವುದೇ ಮಾಹಿತಿಯನ್ನು ನೀಡಿಲ್ಲhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.