Nirup Bhandari In Special Role :  ಸಮರ್ಥ.ಬಿ.ಕಡಕೋಳ ಅವರ ಚೊಚ್ಚಲ ನಿರ್ದೇಶನದ ಚಿತ್ರ  ʼಎಡಗೈಯೇ ಅಪಘಾತಕ್ಕೆ ಕಾರಣʼ. ಈ ಚಿತ್ರ ಈಗಾಗಲೇ ತನ್ನ ಚಿತ್ರೀಕರಣವನ್ನು ಮಂಗಳವಾರ ಮುಕ್ತಾಯಗೊಳಿಸಿದೆ. 


COMMERCIAL BREAK
SCROLL TO CONTINUE READING

ಸಿನಿಮಾದಲ್ಲಿ ನಟ ದಿಗಂತ್‌ ಮುಖ್ಯ ಪಾತ್ರದಲ್ಲಿದ್ದು, ನಿರೂಪ್‌ ಭಂಡಾರಿಯವರು ವಿಶೇಷ ಪಾತ್ರದ ಮೂಲಕ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.


ಇದನ್ನು ಓದಿ : ಶಾರುಖ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌..! ʼಜವಾನ್‌ʼ 1 ಟಿಕೆಟ್‌ ಖರೀದಿಸಿದ್ರೆ 1 ಉಚಿತ


ಗುರುದತ್ತ ಗಾಣಿಕ ಹಾಗೂ ಸಮರ್ಥ.ಬಿ.ಕಡಕೋಳ ಅವರ ನಿರ್ಮಾಣದಲ್ಲಿ ಈ ಸಿನಿಮಾ ಹೊರ ಬರಲಿದ್ದು, ಸಿನಿಮಾ ಇನ್ನೂ ರಿಲೀಸ್‌ ಕುರಿತಂತಹ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.