Nivedita Gowda kisses Chandan Shetty: ಬಿಗ್ ಬಾಸ್ ಮಾಜಿ ಸ್ಪರ್ಧಿ ನಿವೇದಿತಾ ಗೌಡ ಒಂದಿಲ್ಲೊಂದು ಟ್ರೋಲ್’ಗೆ ತುತ್ತಾಗುತ್ತಲೇ ಇರುತ್ತಾರೆ. ಆದ್ರೆ ಇವೆಲ್ಲದಕ್ಕೂ ತಲೆಕೆಡಿಸಿಕೊಳ್ಳದ ನಿವೇದಿತಾ ತಮ್ಮ ಲೈಫನ್ನು ಎಂಜಾಯ್ ಮಾಡುತ್ತಾ ತಮ್ಮಿಷ್ಟದಂತೆ ಬದುಕುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಇನ್ನು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್​ ಆಗಿರುವ ನಿವೇದಿತಾ ಆಗಾಗ ರೀಲ್ಸ್ ಮಾಡಿ ಪೋಸ್ಟ್ ಮಾಡುತ್ತಿರುತ್ತಾರೆ. ಒಮ್ಮೊಮ್ಮೆ ತಮ್ಮ ಪತಿ, ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಅವರ ಜೊತೆಗೂ ರೀಲ್ಸ್ ಮಾಡಿ ಶೇರ್ ಮಾಡುತ್ತಿರುತ್ತಾರೆ. ಇಂದು ಕೂಡ ಅದೇ ರೀತಿ ರೀಲ್ಸ್ ಒಂದನ್ನು ಶೇರ್ ಮಾಡಿದ್ದಾರೆ. ಆದ್ರೆ ಭಾರೀ ಚರ್ಚೆಗೆ ಕಾರಣವಾಗಿದೆ.


ಇದನ್ನೂ ಓದಿ: ಈ ಹಾಟ್ ಇಟಾಲಿಯನ್ ಫುಟ್ಬಾಲ್ ಆಟಗಾರ್ತಿಗೆ ಕೊಹ್ಲಿ ಅಂದ್ರೆ ಪಂಚಪ್ರಾಣ!


ನಿವೇದಿತಾ ಗೌಡ ಇಂದು ಶೇರ್ ಮಾಡಿರುವ ರೀಲ್ಸ್’ನಲ್ಲಿ ಚಂದನ್ ಅವರಿಗೆ ಲಿಪ್ ಲಾಕ್ ಮಾಡಿದ್ದಾರೆ. ಈ ದೃಶ್ಯ ಕಂಡು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ


ಇದನ್ನೂ ಓದಿ: ಅಡುಗೆ ಮಾಡುವಾಗ ಈ ತರಕಾರಿಗಳ ಸಿಪ್ಪೆ ತೆಗೆಯದಿರಿ: ಅತಿ ಹೆಚ್ಚು, ಸಮೃದ್ಧ ಪೋಷಕಾಂಶಗಳಿರೋದು ಸಿಪ್ಪೆಯಲ್ಲೇ…


ಶೇರ್ ಮಾಡಿರುವ ವಿಡಿಯೋದಲ್ಲಿ ಹಾಡೊಂದಕ್ಕೆ ಡ್ಯಾನ್ಸ್ ಮಾಡುತ್ತಿರುವ ನಿವೇದಿತಾ ಗೌಡ ಚಂದನ್‌ ಶೆಟ್ಟಿಗೆ ಲಿಪ್‌ ಕಿಸ್ ಮಾಡುತ್ತಾರೆ. ಆದರೆ ಈ ವಿಡಿಯೋ ನೋಡಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಇವರನ್ನು ಸೋ ರೊಮ್ಯಾಂಟಿಕ್ ಅಂದರೆ, ಇನ್ನೂ ಕೆಲವರು, ನಿವೇದಿತ ಹಾಗೂ ಚಂದನ್ ಸಮಾಜಕ್ಕೆ ಏನು ಸಂದೇಶ ನೀಡುತ್ತಿದ್ದಾರೆ ಎಂದು ಕಮೆಂಟ್ ಮಾಡುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ