'ನೋಡಿದವರು ಏನಂತಾರೆ' ತೆರೆಗೆ ಬರಲು ರೆಡಿ : ಜ.31ಕ್ಕೆ ನವೀನ್ ಶಂಕರ್ ಸಿನಿಮಾ ರಿಲೀಸ್

Nodidavaru Enantare movie : ಫಸ್ಟ್ ಲುಕ್ ಮತ್ತು ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ʼನೋಡಿದವರು ಏನಂತಾರೆʼ ಚಿತ್ರ ಪ್ರೇಕ್ಷಕರಿಗೆ ಒಂದು ಹೊಸ ಅನುಭವ ನೀಡಲು ರೆಡಿಯಾಗಿದೆ. ಈ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಬರೆದು ನಿರ್ದೇಶಿಸಿದ್ದು, ನಾಗೇಶ್ ಗೋಪಾಲ್ ಅವರು ನಿರ್ಮಾಣ ಮಾಡಿದ್ದಾರೆ.  

'ನೋಡಿದವರು ಏನಂತಾರೆ' ತೆರೆಗೆ ಬರಲು ರೆಡಿ : ಜ.31ಕ್ಕೆ ನವೀನ್ ಶಂಕರ್ ಸಿನಿಮಾ ರಿಲೀಸ್

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.