ನಟ ದರ್ಶನ್‌ಗೆ ಮಾದರಿಯಾದ ಸಂಜು ಬಸಯ್ಯ..! DBoss ಮಾಡಿದ ಆ ತಪ್ಪನ್ನ..

Sanju Basayya wife : ನಟ ದರ್ಶನ್‌ ಗೆಳತಿ ಪವಿತ್ರಾ ಗೌಡಗೆ ಕೆಟ್ಟ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್‌ ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಇನ್ನು ಡಿಬಾಸ್‌ಗೆ ಮಾದರಿಯಾಗುವಂತಹ ಕೆಲಸವೊಂದನ್ನು ಹಾಸ್ಯ ನಟ ಸಂಜು ಬಸಯ್ಯ ಮಾಡಿದ್ದಾರೆ.. ಅಸಲಿಗೆ ಆಗಿದ್ದೇನು..? ಇಲ್ಲಿದೆ ವರದಿ

ನಟ ದರ್ಶನ್‌ಗೆ ಮಾದರಿಯಾದ ಸಂಜು ಬಸಯ್ಯ..! DBoss ಮಾಡಿದ ಆ ತಪ್ಪನ್ನ..

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.