ಪದ್ಮಭೂಷಣ ಡಾಕ್ಟರ್ ಬಿ. ಸರೋಜಾದೇವಿ ಅವರಿಗೆ ಚಿತ್ರರಂಗದಿಂದ ಭಾವಪೂರ್ಣ ಶ್ರದ್ಧಾಂಜಲಿ 

ಕಳೆದ ತಿಂಗಳು ಹಿರಿಯ ನಟಿ, ಅಭಿನಯ ಸರಸ್ವತಿ, ಪದ್ಮಭೂಷಣ ಡಾಕ್ಟರ್ ಬಿ. ಸರೋಜಾದೇವಿ ಅವರು ನಮ್ಮನ್ನ ಅಗಲಿದ್ದಾರೆ. ಅಭಿನಯ ಶಾರದೆಯ ಆತ್ಮಕ್ಕೆ ಶಾಂತಿ ಕೋರಲು ಇತ್ತೀಚಿಗೆ ಚಾಮರಾಜ ಪೇಟೆಯ ಕಲಾವಿದರ ಸಂಘದಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಪದ್ಮಭೂಷಣ ಡಾಕ್ಟರ್ ಬಿ. ಸರೋಜಾದೇವಿ ಅವರಿಗೆ ಚಿತ್ರರಂಗದಿಂದ ಭಾವಪೂರ್ಣ ಶ್ರದ್ಧಾಂಜಲಿ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More