ಖ್ಯಾತ ರೀಲ್ಸ್‌ ಸ್ಟಾರ್‌ ಆಶ್ಲೀಲ ಖಾಸಗಿ ವಿಡಿಯೊ ಲೀಕ್‌..! ಲೈವ್‌ನಲ್ಲೇ ಕಣ್ಣೀರಿಟ್ಟ ನಟಿ..

Minahil Malik video : ಇತ್ತೀಚಿಗೆ ಸಾಮಾಜಿಕ ಮಾಧ್ಯಮದ ದಿಕ್ಕು ಸಂಪೂರ್ಣವಾಗಿ ಬದಲಾಗುತ್ತಿದೆ. ಒಳ್ಳೆಯ ಕೆಲಸಕ್ಕೆ ಬಳಕೆಯಾಗಬೇಕಿದ್ದ ಈ ಪ್ಲಾಟ್‌ಪಾರ್ಮ್‌, ಕೆಟ್ಟ ಕೆಲಸಕ್ಕೆ ಸ್ಪೂರ್ತಿಯಾಗುತ್ತಿದೆ.. AI ಬಂದಮೇಲೆ ಅಂತೂ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಮತ್ತು ಫೋಟೋಗಳು ವೈರಲ್‌ ಆಗುತ್ತಿವೆ... ಇದೀಗ ರೀಲ್ಸ್‌ ಸ್ಟಾರ್‌ ಮತ್ತು ನಟಿಯ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಚರ್ಚೆಗೆ ಕಾರಣವಾಗಿದೆ..

Written by - Krishna N K | Last Updated : Oct 24, 2024, 02:03 PM IST
    • ಸಾಮಾಜಿಕ ಮಾಧ್ಯಮದ ದಿಕ್ಕು ಸಂಪೂರ್ಣವಾಗಿ ಬದಲಾಗುತ್ತಿದೆ.
    • ಒಳ್ಳೆಯ ಕೆಲಸಕ್ಕೆ ಬಳಕೆಯಾಗಬೇಕಿದ್ದ ಈ ಪ್ಲಾಟ್‌ಪಾರ್ಮ್‌, ಕೆಟ್ಟ ಕೆಲಸಕ್ಕೆ ಸ್ಪೂರ್ತಿಯಾಗುತ್ತಿದೆ.
    • ಇದೀಗ ರೀಲ್ಸ್‌ ಸ್ಟಾರ್‌ ಮತ್ತು ನಟಿಯ ಖಾಸಗಿ ವಿಡಿಯೋ ಒಂದು ವೈರಲ್‌ ಆಗಿದೆ.
ಖ್ಯಾತ ರೀಲ್ಸ್‌ ಸ್ಟಾರ್‌ ಆಶ್ಲೀಲ ಖಾಸಗಿ ವಿಡಿಯೊ ಲೀಕ್‌..! ಲೈವ್‌ನಲ್ಲೇ ಕಣ್ಣೀರಿಟ್ಟ ನಟಿ..

Minahil Malik : ಇತ್ತೀಚೆಗೆ ಸಿನಿಮಾ ಸೆಲೆಬ್ರಿಟಿಗಳ ಖಾಸಗಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಶೇರ್ ಆಗುತ್ತಿರುವುದು ಗೊತ್ತೇ ಇದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನಟಿ ಓವಿಯಾ MMS ಸಂಚಲನ ಸೃಷ್ಟಿಸಿತ್ತು.. ಈ ಕ್ರಮದಲ್ಲೇ ಇದೀಗ ಮತ್ತೊಬ್ಬ ನಟಿಯ ಖಾಸಗಿ ವಿಡಿಯೋ ಲೀಕ್ ಆಗಿದೆ.. 

Add Zee News as a Preferred Source

ಹೌದು.. ಪಾಕಿಸ್ತಾನದಲ್ಲಿ ಟಿಕ್ ಟಾಕ್ ಮೂಲಕ ಜನಪ್ರಿಯತೆ ಗಳಿಸಿದ ನಟಿ ಮಿನಾಹಿಲ್ ಮಲಿಕ್ ತನ್ನ ಸ್ನೇಹಿತನೊಂದಿಗೆ ಕೋಣೆಯಲ್ಲಿ ಒಂಟಿಯಾಗಿರುವ ವೀಡಿಯೊ ಆನ್‌ಲೈನ್‌ನಲ್ಲಿ ಲೀಕ್ ಆಗಿವೆ. ಇದೀಗ ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇವು ಮಾರ್ಫಿಂಗ್ ವಿಡಿಯೋಗಳಾಗಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮಧುಮೇಹಿಗಳಿಗೆ ಬೆಸ್ಟ್‌ ಫುಡ್..‌ ಈ ಮೊಳಕೆಯೊಡೆದ ಕಾಳು ತಿಂದ್ರೆ ಶುಗರ್‌ ಎಷ್ಟೇ ಇದ್ದರೂ ಕ್ಷಣಾರ್ಧಲ್ಲಿ ನಾರ್ಮಲ್‌ ಆಗುತ್ತೆ! 

ಆ ವಿಡಿಯೋಗಳ ಬಗ್ಗೆ ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ಮಿನಾಹಿಲ್ ತಿಳಿಸಿದ್ದಾರೆ. ಮಾರ್ಫಿಂಗ್ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಹೇಳಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಆಕೆಯ ಅಭಿಮಾನಿಗಳೂ ಸಹ ಕೋಪಗೊಂಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News