Parineeti Chopra : ಸಿಹಿ ಸುದ್ದಿ ನೀಡಿದ ಪರಿಣಿತಿ ಚೋಪ್ರಾ - ರಾಘವ್ ಚಡ್ಡಾ! ಸ್ಟಾರ್‌ ಜೋಡಿಗೆ ಗಂಡು ಮಗು ಜನನ

Parineeti Chopra raghav : ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ದಂಪತಿ ಗಂಡು ಮಗುವಿನ ಪೋಷಕರಾಗಿದ್ದಾರೆ. ರಾಘವ್ ಚಡ್ಡಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಈ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

Parineeti Chopra : ಸಿಹಿ ಸುದ್ದಿ ನೀಡಿದ ಪರಿಣಿತಿ ಚೋಪ್ರಾ - ರಾಘವ್ ಚಡ್ಡಾ! ಸ್ಟಾರ್‌ ಜೋಡಿಗೆ ಗಂಡು ಮಗು ಜನನ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More