ಖ್ಯಾತ ಬಾಲಿವುಡ್ ನಿರ್ದೇಶಕ Anurag Kashyap ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಪಾಯಲ್ ಘೋಷ್, ಅನುರಾಗ್ ಹೇಳಿದ್ದೇನು?
ನಟಿ ಪಾಯಲ್ ಘೋಷ ಖ್ಯಾತ ಬಾಲಿವುಡ್ ನಿರ್ದೇಶಕ `ಅನುರಾಗ್ ಕಶ್ಯಪ್ ನನ್ನ ಮೇಲೆ ಬಲವಂತ ಮಾಡಿದ್ದಾರೆ` ಎಂದು ಆರೋಪಿಸಿದ್ದಾರೆ.
ನವದೆಹಲಿ: ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ಪುತ್ (Sushant Singh Rajput) ಪ್ರಕರಣದಲ್ಲಿ ಖ್ಯಾತ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಲಾಗಿದೆ. ನಟಿ ಪಾಯಲ್ ಘೋಷ್ ಅನುರಾಗ್ ಕಶ್ಯಪ್ ಅವರ ಟ್ವೀಟ್ ಅನ್ನು ಟ್ಯಾಗ್ ಮಾಡುವ ಮೂಲಕ 'ಅನುರಾಗ್ ಕಶ್ಯಪ್ ನನ್ನ ಮೇಲೆ ಬಲವಂತ ಮಾಡಿದ್ದರು. ನರೇಂದ್ರ ಮೋದಿ ಅವರೇ ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ. ಇದರಿಂದ ಅಸಲಿಯತ್ತು ಏನಾಗಿದೆ ಎಂಬುದು ಇಡೀ ದೇಶಕ್ಕೆ ಗೊತ್ತಾಗಲಿ. ಇದರಿಂದ ನನಗೆ ಹಾನಿಯಾಗಲಿದೆ ಎಂಬುದು ನನಗೆ ತಿಳಿದಿದೆ ಹಾಗೂ ನಾನು ಅಪಾಯಕ್ಕೆ ಸಿಳುಕಲಿದ್ದೇನೆ. ದಯವಿಟ್ಟು ನನಗೆ ಸಹಾಯ ಮಾಡಿ' ಎಂದು ಆರೋಪ ಮಾಡಿದ್ದಾರೆ.
Also Read -'ABCD' ಚಿತ್ರ ಖ್ಯಾತಿಯ ಡಾನ್ಸರ್-ನಟ ಕಿಶೋರ್ ಡ್ರಗ್ಸ್ ಪ್ರಕರಣದಲ್ಲಿ ಬಂಧನ
VIDEO: PM Modi ಅವರಿಗೆ ಹುಟ್ಟುಹಬ್ಬದ ವಿಶ್ ಮಾಡಿದ Kangana Ranaut ಹೇಳಿದ್ದೇನು?
ಕೇಂದ್ರ ಸರ್ಕಾರದ ವಿರುದ್ಧ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ವಾಗ್ದಾಳಿ