ಬಾಲಿವುಡ್ ನಟಿ ಪೂಜಾ ಹೆಗ್ಡೆ (Pooja Hegde) ತಮ್ಮ ಸೌಂದರ್ಯದ ಬಗ್ಗೆ ಚರ್ಚೆಯಲ್ಲಿದ್ದಾರೆ. ಆಗಾಗ್ಗೆ ತಮ್ಮ ಫೋಟೋಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಾರೆ. ಎಲ್ಲವೂ ಸಖತ್ ವೈರಲ್ ಆಗುತ್ತವೆ. ಪೂಜಾ ಹೆಗ್ಡೆ ಇದೀಗ ಮತ್ತೊಂದು ವಿಡಿಯೋ ಪೋಸ್ಟ್ ಮಾಡಿದ್ದು, ಅವರ ಬೋಲ್ಡ್ ಸ್ಟೈಲ್ ನೋಡಿ ಅಭಿಮಾನಿಗಳ ಎದೆಬಡಿತ ಹೆಚ್ಚಾಗಿದೆ.


COMMERCIAL BREAK
SCROLL TO CONTINUE READING

ಮೋನೋಕಿನಿ ಧರಿಸಿ ನೃತ್ಯ ಮಾಡಿದ ಪೂಜಾ ಹೆಗ್ಡೆ:


ಪೂಜಾ ಹೆಗ್ಡೆ ಮೊನೊಕಿನಿ ಧರಿಸಿ (Pooja Hegde in monokini) ಡ್ಯಾನ್ಸ್ ಮಾಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಂಗ್ಲಿಷ್ ಹಾಡಿಗೆ ಸ್ಟೆಪ್ಸ್ ಹಾಕಿದ್ದಾರೆ. ಅವರ ಈ ಸ್ಟೈಲ್ ನೋಡಿ ಅಭಿಮಾನಿಗಳು ಮನಸೋತಿದ್ದಾರೆ. 


 


 

 

 

 



 

 

 

 

 

 

 

 

 

 

 

A post shared by Pooja Hegde (@hegdepooja)


 


ಪೂಜಾ ಅವರ ಈ ವಿಡಿಯೋವನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಾರೆ. ಜನರು ಕಾಮೆಂಟ್ ವಿಭಾಗದಲ್ಲಿ ಹೃದಯ, ಬೆಂಕಿಯ ಎಮೋಜಿಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಇದುವರೆಗೆ ಸುಮಾರು 8 ಲಕ್ಷ ವೀಕ್ಷಣೆ ಸಿಕ್ಕಿದೆ.


ಪೂಜಾ ಹೆಗ್ಡೆ ಇತ್ತೀಚೆಗೆ ಮಾಲ್ಡೀವ್ಸ್‌ ನಲ್ಲಿ ರಜಾ ದಿನಗಳನ್ನೂ ಎಂಜಾಯ್ ಮಾಡಿದ್ದಾರೆ. ಅಲ್ಲಿಂದ ಅವರು ತಮ್ಮ ಹಲವು ಬಿಕಿನಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.  ಪೂಜಾ (Pooja Hegde Photos) ಆಗಾಗ್ಗೆ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತನ್ನ ಬೋಲ್ಡ್ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ. 


ಇದನ್ನೂ ಓದಿ: WATCH:ಪಡ್ಡೆಹುಡುಗರ ನಿದ್ದೆಗೆ ಕಿಚ್ಚಿಟ್ಟ ಇಶಾ ಗುಪ್ತಾ ವಿಡಿಯೋ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.