Suvarna Super Star Episodes: 2020ರಲ್ಲಿ ಕರ್ನಾಟಕದ ಮಹಿಳೆಯರಿಗಾಗಿ, ಅವರಲ್ಲಿರುವ ಪ್ರತಿಭೆ, ಸಾಹಸ, ನಾವು ಯಾರಿಗೂ ಕಮ್ಮಿಯಿಲ್ಲ ಎಂಬ ಛಲ ಹಾಗು ನೊಂದವರಿಗಾಗಿ ಸ್ಫೂರ್ತಿ ನೀಡಲು ಸಜ್ಜಾದ ಮಹಾ ವೇಧಿಕೆ 'ಸುವರ್ಣ ಸೂಪರ್ ಸ್ಟಾರ್'. ದಿನದಿಂದ ದಿನಕ್ಕೆ ನೋಡುಗರ ಮನಗೆದ್ದು 2ನೇ ಸೀಸನ್ ನೊಂದಿಗೆ ಮುನ್ನುಗ್ಗುತ್ತಿದೆ. 


COMMERCIAL BREAK
SCROLL TO CONTINUE READING

ಈ ಮಹೋನ್ನತ ಕಾರ್ಯಕ್ರಮದ ನಿರೂಪಕಿ ಪ್ರೇಕ್ಷಕರ ನೆಚ್ಚಿನ ನಟಿ ಶಾಲಿನಿ. ಕರ್ನಾಟಕದ ಮೂಲೆ ಮೂಲೆಯಿಂದ ಬಂದ ಮಹಿಳೆಯರ ಜೊತೆ ತಾನು ಒಬ್ಬಳಂತಾಗಿ, ಅವರೊಂದಿಗೆ ಬೆರೆತು, ಬದುಕನ್ನು ಸಂಭ್ರಮಿಸುವುದರ ಜೊತೆ ಇಡೀ ಕರ್ನಾಟಕದ ಮನೆ ಮಂದಿಯ ಮನಸಿನಲ್ಲಿ ಜಾಗ ಪಡೆದು ಕೊಂಡಿದ್ದಾರೆ.


ಇದನ್ನೂ ಓದಿ-ಆರ್ ಚಂದ್ರು ಹುಟ್ಟುಹಬ್ಬದಂದು ʻಅಖಿಲ ಕರ್ನಾಟಕ ಆರ್ ಚಂದ್ರು ಅಭಿಮಾನಿಗಳ ಸಂಘʼಕ್ಕೆ ಚಾಲನೆ


ಇನ್ನು ಕಾರ್ಯಕ್ರಮದ ಮತ್ತೊಂದು ಆಕರ್ಷಣೆ ಅಂದ್ರೆ ಪ್ರತಿ ದಿನವೂ ಶಾಲಿನಿ ಧರಿಸುವ ವಿಶಿಷ್ಟವಾಗಿ ವಿಭಿನ್ನವಾಗಿ ಡಿಸೈನ್ ಮಾಡಿದ ಬ್ಲೌಸ್‌ಗಳಿಗಂತನೇ ಒಂದಷ್ಟು ಅಭಿಮಾನಿ ವರ್ಗವಿದೆ. ಇಲ್ಲಿಯವರೆಗೆ 3 ಸಾವಿರಕ್ಕೂ ಹೆಚ್ಚು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.


ಇದನ್ನೂ ಓದಿ-ವಿನಯ್ ‘ಸರಳ ಪ್ರೇಮಕಥೆ’ಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್


ಸಾವಿರ ಸಂಚಿಕೆಗಳ ಸಂಭ್ರಮದ ಹಬ್ಬದಲ್ಲಿ ನಟಿಯರಾದ ಗಾನವಿ, ಮಾನ್ವಿತಾ ಕಾಮತ್ ಹಾಗು ಶ್ವೇತಾ ಶ್ರೀವಾಸ್ತವ್ ರವರು ಭಾಗಿಯಾಗಿದ್ದು ವೀಕ್ಷಕರಿಗಾಗಿ ಅದ್ಬುತ ಡಾನ್ಸ್ ಪರ್ಫಾರ್ಮೆನ್ಸ್ ನೀಡಲಿದ್ದಾರೆ.


ತಪ್ಪದೇ ವೀಕ್ಷಿಸಿ ಮೂರು ಗಂಟೆಯ ಮಹಾ ಸಂಭ್ರಮ ಇದೇ ಶನಿವಾರ ಸಂಜೆ 4 ರಿಂದ ರಾತ್ರಿ 7 ಗಂಟೆಯವರೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ