ಕೊರೊನಾದಿಂದಾಗಿ ಜನಪ್ರಿಯ ನೃತ್ಯ ನಿರ್ದೇಶಕ ಶಿವಶಂಕರ್ ಸಾವು
ಕೊರೊನಾದಿಂದಾಗಿ ಜನಪ್ರಿಯ ತೆಲುಗು ನೃತ್ಯ ನಿರ್ದೇಶಕ ಶಿವಶಂಕರ್ ಭಾನುವಾರ ಹೈದರಾಬಾದ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ.ಕರೋನವೈರಸ್ ಪರೀಕ್ಷೆಯ ನಂತರ ಶಿವಶಂಕರ್ ಅವರನ್ನು ಹೈದರಾಬಾದ್‌ನ ಆಸ್ಪತ್ರೆಯೊಂದರಲ್ಲಿ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು, ಅಲ್ಲಿ ಅವರು ಭಾನುವಾರ ನಿಧನರಾಗಿದ್ದಾರೆ.
ನವದೆಹಲಿ: ಕೊರೊನಾದಿಂದಾಗಿ ಜನಪ್ರಿಯ ತೆಲುಗು ನೃತ್ಯ ನಿರ್ದೇಶಕ ಶಿವಶಂಕರ್ ಭಾನುವಾರ ಹೈದರಾಬಾದ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ.ಕರೋನವೈರಸ್ ಪರೀಕ್ಷೆಯ ನಂತರ ಶಿವಶಂಕರ್ ಅವರನ್ನು ಹೈದರಾಬಾದ್‌ನ ಆಸ್ಪತ್ರೆಯೊಂದರಲ್ಲಿ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು, ಅಲ್ಲಿ ಅವರು ಭಾನುವಾರ ನಿಧನರಾಗಿದ್ದಾರೆ.
ಇದನ್ನೂ ಓದಿ: Big Verdict:ಅನುಕಂಪದ ಆಧಾರದ ಮೇಲಿನ ನೇಮಕಾತಿಯ ಕುರಿತು ಸುಪ್ರೀಂ ಮಹತ್ವದ ತೀರ್ಪು
ಶಿವಶಂಕರ್ ಅವರ ನಿಧನಕ್ಕೆ ಬಾಲಿವುಡ್ ನಟ ಸೋನು ಸೂದ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ಶಿವಶಂಕರ್ ಮಾಸ್ಟರ್‌ಜಿ ಅವರ ನಿಧನದ ಸುದ್ದಿ ಕೇಳಿ ಹೃದಯ ಸ್ತಬ್ಧವಾಗಿದೆ. ಅವರನ್ನು ಉಳಿಸಲು ನಾವೆಲ್ಲರೂ ಪ್ರಯತ್ನ ಮಾಡಿದೆವು ಆದರೆ ದೇವರ ಯೋಜನೆ ಬೇರೆ ಇತ್ತು, ನಿಮ್ಮನ್ನು ನಾವು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ ಮಾಸ್ಟರ್ ಜಿ, ಈ ನಷ್ಟವನ್ನು ಭರಿಸುವ ಶಕ್ತಿ ಕುಟುಂಬಕ್ಕೆ ನೀಡಲಿ ಎಂದು ಅವರು ಸಂತಾಪ ಸೂಚಿಸಿದ್ದಾರೆ.
LPG Price Hike: ಹಬ್ಬದ ಮೊದಲು ಹಣದುಬ್ಬರದ ಹೊಡೆತ! ಮತ್ತೆ LPG ಸಿಲಿಂಡರ್ ಬೆಲೆ ಏರಿಕೆ
ಕರೋನವೈರಸ್ ಪರೀಕ್ಷೆಯ ನಂತರ ಶಿವಶಂಕರ್ ಅವರನ್ನು ಹೈದರಾಬಾದ್‌ನ ಆಸ್ಪತ್ರೆಯೊಂದರಲ್ಲಿ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು, ಅಲ್ಲಿ ಅವರು ಭಾನುವಾರ ನಿಧನರಾದರು.ಶಿವಶಂಕರ್ ಅವರು ತೆಲುಗು ಮತ್ತು ತಮಿಳಿನಲ್ಲಿ 'ತಾನಾ ಸೇರ್ದ ಕೂಟಂ' ಮತ್ತು 'ಸರ್ಕಾರ್' ಮುಂತಾದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು 'ಮಗಧೀರ' ಚಿತ್ರದ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಸಹ ಪಡೆದರು.2021 ರಲ್ಲಿ ಅವರ ಹಿರಿಯ ಮಗನೂ ಸಹ ಕೋವಿಡ್ ಸೋಂಕಿಗೆ ಒಳಗಾಗಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.