'Powder' shooting complete : ದಿಗಂತ್, ಧನ್ಯಾ ರಾಮ್‌ಕುಮಾರ್ ಮತ್ತು ಶರ್ಮಿಳಾ ಮಾಂಡ್ರೆ ಅಭಿನಯದ ಪೌಡರ್ ಚಿತ್ರವು ಜುಲೈ 12 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಕನ್ನಡದ 'ಪೌಡರ್' ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಗುರುವಾರ, ಟಿವಿಎಫ್ (ದಿ ವೈರಲ್ ಫೀವರ್) ಕಂಪನಿಯು ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. 


COMMERCIAL BREAK
SCROLL TO CONTINUE READING

ಈ ಚಿತ್ರವು ಮೊದಲು ಏಪ್ರಿಲ್ 5 ರಂದು ಬಿಡುಗಡೆಗೆ ಸಜ್ಜಾಗಿತ್ತು. ಆದರೆ ಇದೀಗ , ಜುಲೈ 12 ರಂದು ಬಿಡುಗಡೆಗೊಳಿಸಲು ಸಿದ್ಧವಾಗಿದ್ದು, ಪೋಸ್ಟರ್ ಒಂದನ್ನು ದಿ ವೈರಲ್ ಫೀವರ್ ತನ್ನ ಇನ್ಸ್ಟಾಗ್ಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. 


ಇದನ್ನು ಓದಿ : Kerebete Review : 'ಕೆರೆಬೇಟೆ' ಮಲೆನಾಡಿನ ಜನಪ್ರಿಯತೆಯನ್ನು ಬಿಂಬಿಸುವ ಸುಂದರ ಶೀರ್ಷಿಕೆ


ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಂಡೆಕಾಯಿ ನೆನೆಸಿಟ್ಟ ನೀರು ಕುಡಿದ್ರೆ ಏನಾಗುತ್ತೆ? 


ಚಿತ್ರದಲ್ಲಿ ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಅಚ್ಯುತ್ ಕುಮಾರ್ ಮತ್ತು ರವಿಶಂಕರ್ ಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪೌಡರ್ ಚಿತ್ರಕ್ಕೆ ದೀಪಕ್ ವೆಂಕಟೇಶನ್ ಕಥೆ ಬರೆದಿದ್ದು, ಶಾಂತಿ ಸಾಗರ್ ಛಾಯಾಗ್ರಹಣವಿದೆ. ಚಿತ್ರಕ್ಕೆ ಸೀನ್ ರೋಲ್ಡನ್ ಅವರ ಸಂಗೀತ ಸಂಯೋಜನೆಯಿದೆ.ಟಿವಿಎಫ್ ಮತ್ತು ಕೆಆರ್‌ಜಿ ಸ್ಟುಡಿಯೋಸ್ ಈ ಚಿತ್ರವನ್ನು ನಿರ್ಮಿಸಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.