ಪ್ರಜ್ವಲ್ ದೇವರಾಜ್ ʼಮಾಫಿಯಾʼ ಟೀಸರ್‌ ರಿಲೀಸ್‌..! ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ

Happy birthday Prajwal Devaraj : ಪ್ರಜ್ವಲ್ ದೇವರಾಜ್ ಅವರಿಗೆ "ಮಾಫಿಯಾ" ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಬಹು ನಿರೀಕ್ಷಿತ ಚಿತ್ರದ ಟೀಸರ್‌ ಡೈನಾಮಿಕ್‌ ಪ್ರಿನ್ಸ್‌ ಬರ್ತ್‌ಡೇ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ..

Written by - Krishna N K | Last Updated : Jul 4, 2024, 06:59 PM IST
    • ನಟ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ.
    • ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ "ಮಾಫಿಯಾ" ಚಿತ್ರ
    • "ಮಾಫಿಯಾ" ಚಿತ್ರತಂಡದಿಂದ ಟೀಸರ್ ಬಿಡುಗಡೆಯಾಗಿದೆ.
ಪ್ರಜ್ವಲ್ ದೇವರಾಜ್ ʼಮಾಫಿಯಾʼ ಟೀಸರ್‌ ರಿಲೀಸ್‌..! ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ title=
Prajwal Devaraj

Mafia Kannada movie : ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶನದ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ "ಮಾಫಿಯಾ" ಚಿತ್ರತಂಡದಿಂದ ಟೀಸರ್ ಬಿಡುಗಡೆಯಾಗಿದೆ. 

ಈ ಮೂಲಕ ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ "ಮಾಫಿಯಾ" ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಬಡೇರಿಯಾ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಪ್ರಾರಂಭಕ್ಕೆ ಎಲ್ಲಾ ರೆಡಿ..! ಸ್ಪರ್ಧಿಗಳೂ ಸಹ ಸಿದ್ಧ.. ಶೋ ಯಾವಾಗ ಶುರು ಗೊತ್ತೆ..?

ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News