Mafia Kannada movie : ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶನದ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ "ಮಾಫಿಯಾ" ಚಿತ್ರತಂಡದಿಂದ ಟೀಸರ್ ಬಿಡುಗಡೆಯಾಗಿದೆ. 


COMMERCIAL BREAK
SCROLL TO CONTINUE READING

ಈ ಮೂಲಕ ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ "ಮಾಫಿಯಾ" ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಬಡೇರಿಯಾ ಸಂಗೀತ ನೀಡಿದ್ದಾರೆ.


ಇದನ್ನೂ ಓದಿ: ಬಿಗ್ ಬಾಸ್ ಪ್ರಾರಂಭಕ್ಕೆ ಎಲ್ಲಾ ರೆಡಿ..! ಸ್ಪರ್ಧಿಗಳೂ ಸಹ ಸಿದ್ಧ.. ಶೋ ಯಾವಾಗ ಶುರು ಗೊತ್ತೆ..?


ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.