ಈ ವಾರ ತೆರೆಗೆ ಪ್ರವೀಣ್ ತೇಜ್ ಅಭಿನಯದ ಜಿಗರ್

Jigar release date: ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಜಿಗರ್ ಚಿತ್ರ ಈ ವಾರ ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 

Written by - YASHODHA POOJARI | Last Updated : Jul 1, 2024, 07:11 PM IST
  • ಪ್ರವೀಣ್ ತೇಜ್ ನಟನೆಯ ಜಿಗರ್ ಚಿತ್ರ
  • ಬಹು ನಿರೀಕ್ಷಿತ ಜಿಗರ್ ಚಿತ್ರ ಜಿಗರ್
  • ಈ ವಾರ ಜಿಗರ್ ರಾಜ್ಯಾದ್ಯಂತ ಬಿಡುಗಡೆ
ಈ ವಾರ ತೆರೆಗೆ ಪ್ರವೀಣ್ ತೇಜ್ ಅಭಿನಯದ ಜಿಗರ್ title=

ಬೆಂಗಳೂರು: ಯು.ಕೆ .ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ನಿರ್ಮಿಸಿರುವ, ಸೂರಿ ಕುಂದರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ " ಜಿಗರ್" ಚಿತ್ರ ಈ ವಾರ (ಜುಲೈ 5) ರಂದು ರಾಜ್ಯಾದ್ಯಂತ ಬಿಡುಗಡೆಯಗುತ್ತಿದೆ.     

ಈಗಾಗಲೇ ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಜನಮನ ಗೆದ್ದಿದೆ. ಚಿತ್ರ ಕೂಡ ಯಶಸ್ವಿಯಾಗುವ ಭರವಸೆ ಚಿತ್ರತಂಡಕ್ಕಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಜೊತೆಗೆ ಕಲ್ಕಿ ಸಿನಿಮಾ ವೀಕ್ಷಿಸಿದ್ರಾ ವಿಜಯ್‌ ದೇವರಕೊಂಡ! 

ಶಿವಸೇನ ಛಾಯಾಗ್ರಹಣ, ಜ್ಞಾನೇಶ್ ಮಠದ್ ಸಂಕಲನ, ಧನಂಜಯ ಬಿ ನೃತ್ಯ ನಿರ್ದೇಶನ ಹಾಗೂ ಚೇತನ್ ಡಿಸೋಜ ಅವರ ಸಾಹಸ ನಿರ್ದೇಶನವಿರುವ "ಜಿಗರ್" ಚಿತ್ರಕ್ಕೆ ಸುನೀಲ್ ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಹಾಗೂ ಗಣೇಶ್ ಪರಶುರಾಮ್ ಹಾಡುಗಳನ್ನು ರಚಿಸಿದ್ದಾರೆ.    

ಪ್ರವೀಣ್ ತೇಜ್ ಅವರಿಗೆ ನಾಯಕಿಯಾಗಿ ವಿಜಯಶ್ರೀ ನಟಿಸಿದ್ದಾರೆ. ವಿನಯಪ್ರಸಾದ್, ಯಶ್ವಂತ್ ಶೆಟ್ಟಿ , ಬಲರಾಜ್ ವಾಡಿ, ಭವ್ಯ ಪೂಜಾರಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ:  ತ್ರಿಷಾ ನನ್ನ ಸಂಸಾರ ಹಾಳು ಮಾಡುತ್ತಿದ್ದರು: ಸಂಚಲನ ಸೃಷ್ಟಿಸಿದ ಸ್ಟಾರ್ ನಟನ ಆರೋಪ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News